ಅಸ್-ಸಾಫ್ಫಾತ್ · 40/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِلَّا عِبَادَ اللَّهِ الْمُخْلَصِينَ ۝٤٠
Illaa `ibaadal laahil mukhlaseen
📖 ಕನ್ನಡ ಅರ್ಥ
ಅಲ್ಲಾಹನ ನಿಷ್ಟವಂತರಾದ ಆಯ್ದ ದಾಸರ ಹೊರತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಸ್-ಸಾಫ್ಫಾತ್

38إِنَّكُمْ لَذَائِقُو الْعَذَابِ الْأَلِيمِ
ಖಂಡಿತವಾಗಿಯೂ ನೀವು ವೇದನಾಜನಕ ಶಿಕ್ಷೆಯನ್ನು ಸವಿಯಲಿರುವಿರಿ.
39وَمَا تُجْزَوْنَ إِلَّا مَا كُنتُمْ تَعْمَلُونَ
ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನೇ ನಿಮಗೆ ನೀಡಲಾಗುವುದು.
40إِلَّا عِبَادَ اللَّهِ الْمُخْلَصِينَ
ಅಲ್ಲಾಹನ ನಿಷ್ಟವಂತರಾದ ಆಯ್ದ ದಾಸರ ಹೊರತು.
41أُولَٰئِكَ لَهُمْ رِزْقٌ مَّعْلُومٌ
ಅವರಿಗೆ ನಿಶ್ಚಿತ ಜೀವನಾಧಾರವಿರುವುದು.
42فَوَاكِهُ ۖ وَهُم مُّكْرَمُونَ
ಹಣ್ಣು ಹಂಪಲುಗಳಿರುವುವು ಮತ್ತು ಅವರು ಆದರಣೀಯರೂ, ಮಾನ್ಯರೂ ಆಗಿರುವರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
40ಆಯತ್

ಅನುವಾದ — ಅಸ್-ಸಾಫ್ಫಾತ್ 40

ಸೂರಾ ಅಸ್-ಸಾಫ್ಫಾತ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ನಿಷ್ಟವಂತರಾದ ಆಯ್ದ ದಾಸರ ಹೊರತು.

ಸೂರಾ ಆಯತ್ 40/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers