ಅಸ್-ಸಾಫ್ಫಾತ್ · 45/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
يُطَافُ عَلَيْهِم بِكَأْسٍ مِّن مَّعِينٍ ۝٤٥
Yutaafu `alaihim bikaasim mim ma`een
📖 ಕನ್ನಡ ಅರ್ಥ
ಹರಿಯುತ್ತಿರುವ ಚಿಲುಮೆಯಿಂದ ಮದ್ಯದ, ಪಾನಪಾತ್ರೆಗಳನ್ನು ಅವರ ಸುತ್ತ ತರಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಸ್-ಸಾಫ್ಫಾತ್

43فِي جَنَّاتِ النَّعِيمِ
ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ…..
44عَلَىٰ سُرُرٍ مُّتَقَابِلِينَ
ಅಲಂಕೃತ ಮಂಚಗಳ ಮೇಲೆ ಎದುರು ಬದುರಾಗಿ ಕುಳಿತಿರುವರು.
45يُطَافُ عَلَيْهِم بِكَأْسٍ مِّن مَّعِينٍ
ಹರಿಯುತ್ತಿರುವ ಚಿಲುಮೆಯಿಂದ ಮದ್ಯದ, ಪಾನಪಾತ್ರೆಗಳನ್ನು ಅವರ ಸುತ್ತ ತರಲಾಗುವುದು.
46بَيْضَاءَ لَذَّةٍ لِّلشَّارِبِينَ
ಅದು ಪರಿಶುದ್ಧವಾಗಿರುವುದು, ಕುಡಿಯುವವರಿಗೆ ರುಚಿಕರವಾಗಿರುವುದು.
47لَا فِيهَا غَوْلٌ وَلَا هُمْ عَنْهَا يُنزَفُونَ
ಅದರಿಂದ ತಲೆ ಬೇನೆ ಉಂಟಾಗದು, ಮತ್ತು ಅದರಿಂದ ಅವರಿಗೆ ಅಮಲೇರಲಾರದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
45ಆಯತ್

ಅನುವಾದ — ಅಸ್-ಸಾಫ್ಫಾತ್ 45

ಸೂರಾ ಅಸ್-ಸಾಫ್ಫಾತ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಹರಿಯುತ್ತಿರುವ ಚಿಲುಮೆಯಿಂದ ಮದ್ಯದ, ಪಾನಪಾತ್ರೆಗಳನ್ನು ಅವರ ಸುತ್ತ ತರಲಾಗುವುದು.

ಸೂರಾ ಆಯತ್ 45/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers