ಅಸ್-ಸಾಫ್ಫಾತ್ · 47/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
لَا فِيهَا غَوْلٌ وَلَا هُمْ عَنْهَا يُنزَفُونَ ۝٤٧
Laa feehaa ghawlunw wa laa hum `anhaa yunzafoon
📖 ಕನ್ನಡ ಅರ್ಥ
ಅದರಿಂದ ತಲೆ ಬೇನೆ ಉಂಟಾಗದು, ಮತ್ತು ಅದರಿಂದ ಅವರಿಗೆ ಅಮಲೇರಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಸ್-ಸಾಫ್ಫಾತ್

45يُطَافُ عَلَيْهِم بِكَأْسٍ مِّن مَّعِينٍ
ಹರಿಯುತ್ತಿರುವ ಚಿಲುಮೆಯಿಂದ ಮದ್ಯದ, ಪಾನಪಾತ್ರೆಗಳನ್ನು ಅವರ ಸುತ್ತ ತರಲಾಗುವುದು.
46بَيْضَاءَ لَذَّةٍ لِّلشَّارِبِينَ
ಅದು ಪರಿಶುದ್ಧವಾಗಿರುವುದು, ಕುಡಿಯುವವರಿಗೆ ರುಚಿಕರವಾಗಿರುವುದು.
47لَا فِيهَا غَوْلٌ وَلَا هُمْ عَنْهَا يُنزَفُونَ
ಅದರಿಂದ ತಲೆ ಬೇನೆ ಉಂಟಾಗದು, ಮತ್ತು ಅದರಿಂದ ಅವರಿಗೆ ಅಮಲೇರಲಾರದು.
48وَعِندَهُمْ قَاصِرَاتُ الطَّرْفِ عِينٌ
ಮತ್ತು ಅವರ ಬಳಿ ದೃಷ್ಟಿ ತಗ್ಗಿಸಿರುವ, ದೊಡ್ಡ ಕಣ್ಣುಗಳುಳ್ಳ ಅಪ್ಸರೆಯರು ಇರುವರು.
49كَأَنَّهُنَّ بَيْضٌ مَّكْنُونٌ
ಅವರು ಬಚ್ಚಿಡಲಾದ ಮೊಟ್ಟೆಗಳಂತಿರುವರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
47ಆಯತ್

ಅನುವಾದ — ಅಸ್-ಸಾಫ್ಫಾತ್ 47

ಸೂರಾ ಅಸ್-ಸಾಫ್ಫಾತ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಿಂದ ತಲೆ ಬೇನೆ ಉಂಟಾಗದು, ಮತ್ತು ಅದರಿಂದ ಅವರಿಗೆ ಅಮಲೇರಲಾರದು.

ಸೂರಾ ಆಯತ್ 47/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers