ಅಸ್-ಸಾಫ್ಫಾತ್ · 50/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَأَقْبَلَ بَعْضُهُمْ عَلَىٰ بَعْضٍ يَتَسَاءَلُونَ ۝٥٠
Fa aqbala ba`duhum `alaa badiny yatasaaa `aloon
📖 ಕನ್ನಡ ಅರ್ಥ
ಸ್ವರ್ಗವಾಸಿಗಳು ಒಬ್ಬರನ್ನೊಬ್ಬರು ಉದ್ದೇಶಿಸುತ್ತಾ ಕೇಳುವರು:

🎧 ಆಲಿಸಿ


📜 ಆಯತ್ 48-52 — ಸೂರಾ ಅಸ್-ಸಾಫ್ಫಾತ್

48وَعِندَهُمْ قَاصِرَاتُ الطَّرْفِ عِينٌ
ಮತ್ತು ಅವರ ಬಳಿ ದೃಷ್ಟಿ ತಗ್ಗಿಸಿರುವ, ದೊಡ್ಡ ಕಣ್ಣುಗಳುಳ್ಳ ಅಪ್ಸರೆಯರು ಇರುವರು.
49كَأَنَّهُنَّ بَيْضٌ مَّكْنُونٌ
ಅವರು ಬಚ್ಚಿಡಲಾದ ಮೊಟ್ಟೆಗಳಂತಿರುವರು.
50فَأَقْبَلَ بَعْضُهُمْ عَلَىٰ بَعْضٍ يَتَسَاءَلُونَ
ಸ್ವರ್ಗವಾಸಿಗಳು ಒಬ್ಬರನ್ನೊಬ್ಬರು ಉದ್ದೇಶಿಸುತ್ತಾ ಕೇಳುವರು:
51قَالَ قَائِلٌ مِّنْهُمْ إِنِّي كَانَ لِي قَرِينٌ
ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು.
52يَقُولُ أَإِنَّكَ لَمِنَ الْمُصَدِّقِينَ
ಅವನು ಹೇಳುತ್ತಿದ್ದನು: ನೀನು ಪುನರುತ್ಥಾನವನ್ನು ನಂಬುವವರಲ್ಲಿ ಆಗಿರುವೆಯಾ ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
50ಆಯತ್

ಅನುವಾದ — ಅಸ್-ಸಾಫ್ಫಾತ್ 50

ಸೂರಾ ಅಸ್-ಸಾಫ್ಫಾತ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಸ್ವರ್ಗವಾಸಿಗಳು ಒಬ್ಬರನ್ನೊಬ್ಬರು ಉದ್ದೇಶಿಸುತ್ತಾ ಕೇಳುವರು:

ಸೂರಾ ಆಯತ್ 50/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 48–52. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers