ಅಸ್-ಸಾಫ್ಫಾತ್ · 51/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قَالَ قَائِلٌ مِّنْهُمْ إِنِّي كَانَ لِي قَرِينٌ ۝٥١
Qaala qaaa`ilum minhum innee kaana lee qareen
📖 ಕನ್ನಡ ಅರ್ಥ
ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು.

🎧 ಆಲಿಸಿ


📜 ಆಯತ್ 49-53 — ಸೂರಾ ಅಸ್-ಸಾಫ್ಫಾತ್

49كَأَنَّهُنَّ بَيْضٌ مَّكْنُونٌ
ಅವರು ಬಚ್ಚಿಡಲಾದ ಮೊಟ್ಟೆಗಳಂತಿರುವರು.
50فَأَقْبَلَ بَعْضُهُمْ عَلَىٰ بَعْضٍ يَتَسَاءَلُونَ
ಸ್ವರ್ಗವಾಸಿಗಳು ಒಬ್ಬರನ್ನೊಬ್ಬರು ಉದ್ದೇಶಿಸುತ್ತಾ ಕೇಳುವರು:
51قَالَ قَائِلٌ مِّنْهُمْ إِنِّي كَانَ لِي قَرِينٌ
ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು.
52يَقُولُ أَإِنَّكَ لَمِنَ الْمُصَدِّقِينَ
ಅವನು ಹೇಳುತ್ತಿದ್ದನು: ನೀನು ಪುನರುತ್ಥಾನವನ್ನು ನಂಬುವವರಲ್ಲಿ ಆಗಿರುವೆಯಾ ?
53أَإِذَا مِتْنَا وَكُنَّا تُرَابًا وَعِظَامًا أَإِنَّا لَمَدِينُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
51ಆಯತ್

ಅನುವಾದ — ಅಸ್-ಸಾಫ್ಫಾತ್ 51

ಸೂರಾ ಅಸ್-ಸಾಫ್ಫಾತ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು.

ಸೂರಾ ಆಯತ್ 51/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 49–53. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers