ಅಸ್-ಸಾಫ್ಫಾತ್ · 53/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
أَإِذَا مِتْنَا وَكُنَّا تُرَابًا وَعِظَامًا أَإِنَّا لَمَدِينُونَ ۝٥٣
A-izaa mitnaa wa kunnaa turaabanw wa `izaaman `ainnaa lamadeenoon
📖 ಕನ್ನಡ ಅರ್ಥ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?

🎧 ಆಲಿಸಿ


📜 ಆಯತ್ 51-55 — ಸೂರಾ ಅಸ್-ಸಾಫ್ಫಾತ್

51قَالَ قَائِلٌ مِّنْهُمْ إِنِّي كَانَ لِي قَرِينٌ
ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು.
52يَقُولُ أَإِنَّكَ لَمِنَ الْمُصَدِّقِينَ
ಅವನು ಹೇಳುತ್ತಿದ್ದನು: ನೀನು ಪುನರುತ್ಥಾನವನ್ನು ನಂಬುವವರಲ್ಲಿ ಆಗಿರುವೆಯಾ ?
53أَإِذَا مِتْنَا وَكُنَّا تُرَابًا وَعِظَامًا أَإِنَّا لَمَدِينُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?
54قَالَ هَلْ أَنتُم مُّطَّلِعُونَ
ಅವನು ಹೇಳುವನು : ನೀನು ನರಕವನ್ನು ಇಣುಕಿ ನೋಡಬಯಸುವೆಯಾ ?
55فَاطَّلَعَ فَرَآهُ فِي سَوَاءِ الْجَحِيمِ
ಅವನು ಇಣುಕಿ ನೋಡಿ ಅವನನ್ನು ನರಕದ ಮಧ್ಯದಲ್ಲಿಕಾಣುವನು
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
53ಆಯತ್

ಅನುವಾದ — ಅಸ್-ಸಾಫ್ಫಾತ್ 53

ಸೂರಾ ಅಸ್-ಸಾಫ್ಫಾತ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?

ಸೂರಾ ಆಯತ್ 53/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 51–55. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers