ಅಸ್-ಸಾಫ್ಫಾತ್ · 54/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قَالَ هَلْ أَنتُم مُّطَّلِعُونَ ۝٥٤
Qaala hal antum muttali`oon
📖 ಕನ್ನಡ ಅರ್ಥ
ಅವನು ಹೇಳುವನು : ನೀನು ನರಕವನ್ನು ಇಣುಕಿ ನೋಡಬಯಸುವೆಯಾ ?

🎧 ಆಲಿಸಿ


📜 ಆಯತ್ 52-56 — ಸೂರಾ ಅಸ್-ಸಾಫ್ಫಾತ್

52يَقُولُ أَإِنَّكَ لَمِنَ الْمُصَدِّقِينَ
ಅವನು ಹೇಳುತ್ತಿದ್ದನು: ನೀನು ಪುನರುತ್ಥಾನವನ್ನು ನಂಬುವವರಲ್ಲಿ ಆಗಿರುವೆಯಾ ?
53أَإِذَا مِتْنَا وَكُنَّا تُرَابًا وَعِظَامًا أَإِنَّا لَمَدِينُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?
54قَالَ هَلْ أَنتُم مُّطَّلِعُونَ
ಅವನು ಹೇಳುವನು : ನೀನು ನರಕವನ್ನು ಇಣುಕಿ ನೋಡಬಯಸುವೆಯಾ ?
55فَاطَّلَعَ فَرَآهُ فِي سَوَاءِ الْجَحِيمِ
ಅವನು ಇಣುಕಿ ನೋಡಿ ಅವನನ್ನು ನರಕದ ಮಧ್ಯದಲ್ಲಿಕಾಣುವನು
56قَالَ تَاللَّهِ إِن كِدتَّ لَتُرْدِينِ
ಅವನು ಹೇಳುವನು: ಅಲ್ಲಾಹನಾಣೆ! ನೀನು ನನ್ನನ್ನು ನಾಶ ಮಾಡಿ ಬಿಡುತ್ತಿದ್ದೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
54ಆಯತ್

ಅನುವಾದ — ಅಸ್-ಸಾಫ್ಫಾತ್ 54

ಸೂರಾ ಅಸ್-ಸಾಫ್ಫಾತ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಹೇಳುವನು : ನೀನು ನರಕವನ್ನು ಇಣುಕಿ ನೋಡಬಯಸುವೆಯಾ ?

ಸೂರಾ ಆಯತ್ 54/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 52–56. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers