ಅಸ್-ಸಾಫ್ಫಾತ್ · 55/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَاطَّلَعَ فَرَآهُ فِي سَوَاءِ الْجَحِيمِ ۝٥٥
Fattala`a fara aahu fee sawaaa`il Jaheem
📖 ಕನ್ನಡ ಅರ್ಥ
ಅವನು ಇಣುಕಿ ನೋಡಿ ಅವನನ್ನು ನರಕದ ಮಧ್ಯದಲ್ಲಿಕಾಣುವನು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಸ್-ಸಾಫ್ಫಾತ್

53أَإِذَا مِتْنَا وَكُنَّا تُرَابًا وَعِظَامًا أَإِنَّا لَمَدِينُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಮ್ಮ ಕರ್ಮಗಳ ಪ್ರತಿಫಲ ನೀಡಲಾಗುವುದೆ ?
54قَالَ هَلْ أَنتُم مُّطَّلِعُونَ
ಅವನು ಹೇಳುವನು : ನೀನು ನರಕವನ್ನು ಇಣುಕಿ ನೋಡಬಯಸುವೆಯಾ ?
55فَاطَّلَعَ فَرَآهُ فِي سَوَاءِ الْجَحِيمِ
ಅವನು ಇಣುಕಿ ನೋಡಿ ಅವನನ್ನು ನರಕದ ಮಧ್ಯದಲ್ಲಿಕಾಣುವನು
56قَالَ تَاللَّهِ إِن كِدتَّ لَتُرْدِينِ
ಅವನು ಹೇಳುವನು: ಅಲ್ಲಾಹನಾಣೆ! ನೀನು ನನ್ನನ್ನು ನಾಶ ಮಾಡಿ ಬಿಡುತ್ತಿದ್ದೆ.
57وَلَوْلَا نِعْمَةُ رَبِّي لَكُنتُ مِنَ الْمُحْضَرِينَ
ನನ್ನ ಪ್ರಭುವಿನ ಕೃಪೆ ಇಲ್ಲದಿರುತ್ತಿದ್ದರೆ ನಾನು ಸಹ ಯಾತನೆಗಾಗಿ ಹಾಜರು ಗೊಳಿಸಲ್ಪಡುವವರಲ್ಲಾಗುತ್ತಿದ್ದೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
55ಆಯತ್

ಅನುವಾದ — ಅಸ್-ಸಾಫ್ಫಾತ್ 55

ಸೂರಾ ಅಸ್-ಸಾಫ್ಫಾತ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಇಣುಕಿ ನೋಡಿ ಅವನನ್ನು ನರಕದ ಮಧ್ಯದಲ್ಲಿಕಾಣುವನು

ಸೂರಾ ಆಯತ್ 55/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers