ಅಸ್-ಸಾಫ್ಫಾತ್ · 65/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
طَلْعُهَا كَأَنَّهُ رُءُوسُ الشَّيَاطِينِ ۝٦٥
Tal`uhaa ka annahoo ru`oosush Shayaateen
📖 ಕನ್ನಡ ಅರ್ಥ
ಅದರ ಗೊನೆಗಳು ಶÉÊತಾನರ ತಲೆಗಳಂತಿರುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅಸ್-ಸಾಫ್ಫಾತ್

63إِنَّا جَعَلْنَاهَا فِتْنَةً لِّلظَّالِمِينَ
ನಾವು ಅದನ್ನು ಅಕ್ರಮಿಗಳಿಗೆ ಪರೀಕ್ಷೆಯನ್ನಾಗಿ ಮಾಡಿಟ್ಟಿದ್É್ದÃವೆ.
64إِنَّهَا شَجَرَةٌ تَخْرُجُ فِي أَصْلِ الْجَحِيمِ
ನಿಸ್ಸಂದೇಹವಾಗಿಯು ಅದು ನರಕದ ತಳಭಾಗದಿಂದ ಹೊರಡುವ ವೃಕ್ಷವಾಗಿದೆ.
65طَلْعُهَا كَأَنَّهُ رُءُوسُ الشَّيَاطِينِ
ಅದರ ಗೊನೆಗಳು ಶÉÊತಾನರ ತಲೆಗಳಂತಿರುವುವು.
66فَإِنَّهُمْ لَآكِلُونَ مِنْهَا فَمَالِئُونَ مِنْهَا الْبُطُونَ
ಖಂಡಿತವಾಗಿಯೂ ಅವರು ಅದನ್ನು ತಿನ್ನುವರು ಮತ್ತು ಅದರಿಂದಲೇ ಹೊಟ್ಟೆ ತುಂಬುವರು.
67ثُمَّ إِنَّ لَهُمْ عَلَيْهَا لَشَوْبًا مِّنْ حَمِيمٍ
ಅನಂತರ ಅವರಿಗೆ ಕುಡಿಯಲು ಕೀವು ಮಿಶ್ರಿತ ಕುದಿಯುವ ನೀರು ಇರುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
65ಆಯತ್

ಅನುವಾದ — ಅಸ್-ಸಾಫ್ಫಾತ್ 65

ಸೂರಾ ಅಸ್-ಸಾಫ್ಫಾತ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ಗೊನೆಗಳು ಶÉÊತಾನರ ತಲೆಗಳಂತಿರುವುವು.

ಸೂರಾ ಆಯತ್ 65/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers