ಅಸ್-ಸಾಫ್ಫಾತ್ · 67/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
ثُمَّ إِنَّ لَهُمْ عَلَيْهَا لَشَوْبًا مِّنْ حَمِيمٍ ۝٦٧
Summa inna lahum `alaihaa lashawbam min hameem
📖 ಕನ್ನಡ ಅರ್ಥ
ಅನಂತರ ಅವರಿಗೆ ಕುಡಿಯಲು ಕೀವು ಮಿಶ್ರಿತ ಕುದಿಯುವ ನೀರು ಇರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಸ್-ಸಾಫ್ಫಾತ್

65طَلْعُهَا كَأَنَّهُ رُءُوسُ الشَّيَاطِينِ
ಅದರ ಗೊನೆಗಳು ಶÉÊತಾನರ ತಲೆಗಳಂತಿರುವುವು.
66فَإِنَّهُمْ لَآكِلُونَ مِنْهَا فَمَالِئُونَ مِنْهَا الْبُطُونَ
ಖಂಡಿತವಾಗಿಯೂ ಅವರು ಅದನ್ನು ತಿನ್ನುವರು ಮತ್ತು ಅದರಿಂದಲೇ ಹೊಟ್ಟೆ ತುಂಬುವರು.
67ثُمَّ إِنَّ لَهُمْ عَلَيْهَا لَشَوْبًا مِّنْ حَمِيمٍ
ಅನಂತರ ಅವರಿಗೆ ಕುಡಿಯಲು ಕೀವು ಮಿಶ್ರಿತ ಕುದಿಯುವ ನೀರು ಇರುವುದು.
68ثُمَّ إِنَّ مَرْجِعَهُمْ لَإِلَى الْجَحِيمِ
ಆ ಬಳಿಕ ಅವರ ಮರಳುವಿಕೆಯು ನರಕದ ಕಡೆಗೇ ಆಗಿರುವುದು.
69إِنَّهُمْ أَلْفَوْا آبَاءَهُمْ ضَالِّينَ
ನಿಸ್ಸಂದೇಹವಾಗಿಯು ಅವರು ತಮ್ಮ ಪೂರ್ವಿಕರನ್ನು ಪಥಭ್ರಷ್ಟರಾಗಿ ಕಂಡಿದ್ದರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
67ಆಯತ್

ಅನುವಾದ — ಅಸ್-ಸಾಫ್ಫಾತ್ 67

ಸೂರಾ ಅಸ್-ಸಾಫ್ಫಾತ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರಿಗೆ ಕುಡಿಯಲು ಕೀವು ಮಿಶ್ರಿತ ಕುದಿಯುವ ನೀರು ಇರುವುದು.

ಸೂರಾ ಆಯತ್ 67/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers