ಅಸ್-ಸಾಫ್ಫಾತ್ · 7/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَحِفْظًا مِّن كُلِّ شَيْطَانٍ مَّارِدٍ ۝٧
Wa hifzam min kulli Shaitaanim maarid
📖 ಕನ್ನಡ ಅರ್ಥ
ಮತ್ತು ಪ್ರತಿಯೊಬ್ಬ ಧಿಕ್ಕಾರಿ ಶÉÊತಾನನಿಂದ ಅದನ್ನು ಸುರಕ್ಷಿತಗೊಳಿಸಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅಸ್-ಸಾಫ್ಫಾತ್

5رَّبُّ السَّمَاوَاتِ وَالْأَرْضِ وَمَا بَيْنَهُمَا وَرَبُّ الْمَشَارِقِ
ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ಮಧ್ಯದ ಸಕಲ ವಸ್ತುಗಳ ಪ್ರಭು ಮತ್ತು ಉದಯಸ್ಧಾನಗಳ ಪ್ರಭು.
6إِنَّا زَيَّنَّا السَّمَاءَ الدُّنْيَا بِزِينَةٍ الْكَوَاكِبِ
ನಾವು ಜಗದ ಆಕಾಶವನ್ನು ನಕ್ಷತ್ರಗಳ ಶೃಂಗಾರದ ಮೂಲಕ ಅಲಂಕೃತಗೊಳಿಸಿದ್ದೇವೆ.
7وَحِفْظًا مِّن كُلِّ شَيْطَانٍ مَّارِدٍ
ಮತ್ತು ಪ್ರತಿಯೊಬ್ಬ ಧಿಕ್ಕಾರಿ ಶÉÊತಾನನಿಂದ ಅದನ್ನು ಸುರಕ್ಷಿತಗೊಳಿಸಿದ್ದೇವೆ.
8لَّا يَسَّمَّعُونَ إِلَى الْمَلَإِ الْأَعْلَىٰ وَيُقْذَفُونَ مِن كُلِّ جَانِبٍ
ಶೈತಾನರು ಉನ್ನತ ಲೋಕದ ಮಲಕ್‌ಗಳ (ಮಾತನ್ನು) ಆಲಿಸಲಾರರು. ಮತ್ತು ಸರ್ವ ದಿಕ್ಕುಗಳಿಂದಲೂ ಅವರು ಒದ್ದೋಡಿಸಲ್ಪಡುವರು.
9دُحُورًا ۖ وَلَهُمْ عَذَابٌ وَاصِبٌ
ಮತ್ತು ಅವರಿಗೆ ನಿರಂತರ ಯಾತನೆಯಿರುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
7ಆಯತ್

ಅನುವಾದ — ಅಸ್-ಸಾಫ್ಫಾತ್ 7

ಸೂರಾ ಅಸ್-ಸಾಫ್ಫಾತ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಪ್ರತಿಯೊಬ್ಬ ಧಿಕ್ಕಾರಿ ಶÉÊತಾನನಿಂದ ಅದನ್ನು ಸುರಕ್ಷಿತಗೊಳಿಸಿದ್ದೇವೆ.

ಸೂರಾ ಆಯತ್ 7/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers