ಅಸ್-ಸಾಫ್ಫಾತ್ · 72/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَلَقَدْ أَرْسَلْنَا فِيهِم مُّنذِرِينَ ۝٧٢
Wa laqad arsalnaa feehim munzireen
📖 ಕನ್ನಡ ಅರ್ಥ
ನಿಸ್ಸಂಶವಾಗಿ ನಾವು ಅವರ ಬಳಿ ಮುನ್ನೆಚ್ಚರಿಕೆಕೊಡುವ ಸಂದೇಶವಾಹಕರನ್ನು ಕಳುಹಿಸಿದ್ದೆವು.

🎧 ಆಲಿಸಿ


📜 ಆಯತ್ 70-74 — ಸೂರಾ ಅಸ್-ಸಾಫ್ಫಾತ್

70فَهُمْ عَلَىٰ آثَارِهِمْ يُهْرَعُونَ
ಆದರೂ ಅವರು ಅವರ ಹೆಜ್ಜೆಗಳನ್ನು ಅನುಸರಿಸುತ್ತಾ ಓಡಾಡುತ್ತಿದ್ದರು.
71وَلَقَدْ ضَلَّ قَبْلَهُمْ أَكْثَرُ الْأَوَّلِينَ
ನಿಜವಾಗಿಯೂ ಅವರಿಗಿಂತ ಮೊದಲು ಪೂರ್ವಿಕರ ಪÉÊಕಿ ಅನೇಕರು ಪಥಭ್ರಷ್ಟರಾಗಿದ್ದರು.
72وَلَقَدْ أَرْسَلْنَا فِيهِم مُّنذِرِينَ
ನಿಸ್ಸಂಶವಾಗಿ ನಾವು ಅವರ ಬಳಿ ಮುನ್ನೆಚ್ಚರಿಕೆಕೊಡುವ ಸಂದೇಶವಾಹಕರನ್ನು ಕಳುಹಿಸಿದ್ದೆವು.
73فَانظُرْ كَيْفَ كَانَ عَاقِبَةُ الْمُنذَرِينَ
ಮುನ್ನೆಚ್ಚರಿಕೆ ನೀಡಲಾದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.
74إِلَّا عِبَادَ اللَّهِ الْمُخْلَصِينَ
ಆದರೆ ಅಲ್ಲಾಹನ ನಿಷ್ಠಾವಂತದಾಸರ ಹೊರತು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
72ಆಯತ್

ಅನುವಾದ — ಅಸ್-ಸಾಫ್ಫಾತ್ 72

ಸೂರಾ ಅಸ್-ಸಾಫ್ಫಾತ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶವಾಗಿ ನಾವು ಅವರ ಬಳಿ ಮುನ್ನೆಚ್ಚರಿಕೆಕೊಡುವ ಸಂದೇಶವಾಹಕರನ್ನು ಕಳುಹಿಸಿದ್ದೆವು.

ಸೂರಾ ಆಯತ್ 72/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 70–74. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers