ಅಸ್-ಸಾಫ್ಫಾತ್ · 73/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَانظُرْ كَيْفَ كَانَ عَاقِبَةُ الْمُنذَرِينَ ۝٧٣
Fanzur kaifa kaana `aaqibatul munzareen
📖 ಕನ್ನಡ ಅರ್ಥ
ಮುನ್ನೆಚ್ಚರಿಕೆ ನೀಡಲಾದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಅಸ್-ಸಾಫ್ಫಾತ್

71وَلَقَدْ ضَلَّ قَبْلَهُمْ أَكْثَرُ الْأَوَّلِينَ
ನಿಜವಾಗಿಯೂ ಅವರಿಗಿಂತ ಮೊದಲು ಪೂರ್ವಿಕರ ಪÉÊಕಿ ಅನೇಕರು ಪಥಭ್ರಷ್ಟರಾಗಿದ್ದರು.
72وَلَقَدْ أَرْسَلْنَا فِيهِم مُّنذِرِينَ
ನಿಸ್ಸಂಶವಾಗಿ ನಾವು ಅವರ ಬಳಿ ಮುನ್ನೆಚ್ಚರಿಕೆಕೊಡುವ ಸಂದೇಶವಾಹಕರನ್ನು ಕಳುಹಿಸಿದ್ದೆವು.
73فَانظُرْ كَيْفَ كَانَ عَاقِبَةُ الْمُنذَرِينَ
ಮುನ್ನೆಚ್ಚರಿಕೆ ನೀಡಲಾದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.
74إِلَّا عِبَادَ اللَّهِ الْمُخْلَصِينَ
ಆದರೆ ಅಲ್ಲಾಹನ ನಿಷ್ಠಾವಂತದಾಸರ ಹೊರತು.
75وَلَقَدْ نَادَانَا نُوحٌ فَلَنِعْمَ الْمُجِيبُونَ
ಮತ್ತು ನೂಹ್‌ರವರು ನಮ್ಮನ್ನು ಕೂಗಿ ಕರೆದರು. ನಾವು ಅದೆಷ್ಟು ಉತ್ತಮ ಓಗೊಡುವವರಾಗಿದ್ದೇವೆ (ಎಂದು ನೋಡಿರಿ).
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
73ಆಯತ್

ಅನುವಾದ — ಅಸ್-ಸಾಫ್ಫಾತ್ 73

ಸೂರಾ ಅಸ್-ಸಾಫ್ಫಾತ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ಮುನ್ನೆಚ್ಚರಿಕೆ ನೀಡಲಾದವರ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.

ಸೂರಾ ಆಯತ್ 73/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers