ಅಸ್-ಸಾಫ್ಫಾತ್ · 76/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَنَجَّيْنَاهُ وَأَهْلَهُ مِنَ الْكَرْبِ الْعَظِيمِ ۝٧٦
Wa jajainaahu wa ahlahoo minal karbil `azeem
📖 ಕನ್ನಡ ಅರ್ಥ
ನಾವು ಅವರನ್ನು ಮತ್ತು ಅವರ ಮನೆಯವರನ್ನು ಆ ಮಹಾ ವಿಪತ್ತಿನಿಂದ ರಕ್ಷಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 74-78 — ಸೂರಾ ಅಸ್-ಸಾಫ್ಫಾತ್

74إِلَّا عِبَادَ اللَّهِ الْمُخْلَصِينَ
ಆದರೆ ಅಲ್ಲಾಹನ ನಿಷ್ಠಾವಂತದಾಸರ ಹೊರತು.
75وَلَقَدْ نَادَانَا نُوحٌ فَلَنِعْمَ الْمُجِيبُونَ
ಮತ್ತು ನೂಹ್‌ರವರು ನಮ್ಮನ್ನು ಕೂಗಿ ಕರೆದರು. ನಾವು ಅದೆಷ್ಟು ಉತ್ತಮ ಓಗೊಡುವವರಾಗಿದ್ದೇವೆ (ಎಂದು ನೋಡಿರಿ).
76وَنَجَّيْنَاهُ وَأَهْلَهُ مِنَ الْكَرْبِ الْعَظِيمِ
ನಾವು ಅವರನ್ನು ಮತ್ತು ಅವರ ಮನೆಯವರನ್ನು ಆ ಮಹಾ ವಿಪತ್ತಿನಿಂದ ರಕ್ಷಿಸಿದೆವು.
77وَجَعَلْنَا ذُرِّيَّتَهُ هُمُ الْبَاقِينَ
ಮತ್ತು ನಾವು ಅವರ ಸಂತತಿಗಳನ್ನು ಉಳಿಸಿದೆವು.
78وَتَرَكْنَا عَلَيْهِ فِي الْآخِرِينَ
ಮತ್ತು ನಾವು ಅವರ( ಸತ್ಕೀರ್ತಿಯನ್ನು) ನಂತರದ ತಲೆಮಾರುಗಳಲ್ಲಿ ಉಳಿಸಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
76ಆಯತ್

ಅನುವಾದ — ಅಸ್-ಸಾಫ್ಫಾತ್ 76

ಸೂರಾ ಅಸ್-ಸಾಫ್ಫಾತ್ ಆಯತ್ 76 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರನ್ನು ಮತ್ತು ಅವರ ಮನೆಯವರನ್ನು ಆ ಮಹಾ ವಿಪತ್ತಿನಿಂದ ರಕ್ಷಿಸಿದೆವು.

ಸೂರಾ ಆಯತ್ 76/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 74–78. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers