ಅಸ್-ಸಾಫ್ಫಾತ್ · 85/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِذْ قَالَ لِأَبِيهِ وَقَوْمِهِ مَاذَا تَعْبُدُونَ ۝٨٥
Iz qaala li abeehi wa qawmihee maazaa ta`budoon
📖 ಕನ್ನಡ ಅರ್ಥ
ಅವರು ತನ್ನ ತಂದೆಗೂ, ತನ್ನಜನತೆಗೂ ನೀವು ಏನನ್ನೂ ಆರಾಧಿಸುತ್ತಿರುವಿರಿ? ಎಂದು ಕೇಳಿದ ಸಂದರ್ಭ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅಸ್-ಸಾಫ್ಫಾತ್

83۞ وَإِنَّ مِن شِيعَتِهِ لَإِبْرَاهِيمَ
ಮತ್ತು ಇಬ್ರಾಹೀಮ್‌ರವರು ನೂಹರ ಸಮುದಾಯದವರಾಗಿದ್ದರು.
84إِذْ جَاءَ رَبَّهُ بِقَلْبٍ سَلِيمٍ
ಅವರು ತನ್ನ ಪ್ರಭುವಿನೆಡೆಗೆ ನಿರ್ಮಲ ಮನಸ್ಸಿನೊಂದಿಗೆ ಬಂದ ಸಂದರ್ಭ.
85إِذْ قَالَ لِأَبِيهِ وَقَوْمِهِ مَاذَا تَعْبُدُونَ
ಅವರು ತನ್ನ ತಂದೆಗೂ, ತನ್ನಜನತೆಗೂ ನೀವು ಏನನ್ನೂ ಆರಾಧಿಸುತ್ತಿರುವಿರಿ? ಎಂದು ಕೇಳಿದ ಸಂದರ್ಭ.
86أَئِفْكًا آلِهَةً دُونَ اللَّهِ تُرِيدُونَ
ನೀವು ಅಲ್ಲಾಹನ ಹೊರತು ಮಿಥ್ಯ ದೇವರುಗಳನ್ನು ಬಯಸುತ್ತೀರಾ?
87فَمَا ظَنُّكُم بِرَبِّ الْعَالَمِينَ
ಹಾಗೆಯೇ ಸರ್ವಲೋಕಗಳ ಪ್ರಭುವಿನ ಕುರಿತು ನಿಮ್ಮ ಅಭಿಪ್ರಾಯವೇನು?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
85ಆಯತ್

ಅನುವಾದ — ಅಸ್-ಸಾಫ್ಫಾತ್ 85

ಸೂರಾ ಅಸ್-ಸಾಫ್ಫಾತ್ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತನ್ನ ತಂದೆಗೂ, ತನ್ನಜನತೆಗೂ ನೀವು ಏನನ್ನೂ ಆರಾಧಿಸುತ್ತಿರುವಿರಿ? ಎಂದು ಕೇಳಿದ ಸಂದರ್ಭ.

ಸೂರಾ ಆಯತ್ 85/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers