ಅಸ್-ಸಾಫ್ಫಾತ್ · 90/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَتَوَلَّوْا عَنْهُ مُدْبِرِينَ ۝٩٠
Fatawallaw `anhu mudbireen
📖 ಕನ್ನಡ ಅರ್ಥ
ಆದುದರಿಂದ ಅವರು ಅವರನ್ನು ಬಿಟ್ಟು ಹೋದರು.

🎧 ಆಲಿಸಿ


📜 ಆಯತ್ 88-92 — ಸೂರಾ ಅಸ್-ಸಾಫ್ಫಾತ್

88فَنَظَرَ نَظْرَةً فِي النُّجُومِ
ಅನಂತರ ಅವರು ಒಮ್ಮೆ ನಕ್ಷತ್ರಗಳೆಡೆಗೆ ದೃಷ್ಟಿ ಹಾಯಿಸಿದರು.
89فَقَالَ إِنِّي سَقِيمٌ
ಮತ್ತು ಹೇಳಿದರು: ನಿಜವಾಗಿಯೂ ನಾನು ರೋಗಗ್ರಸ್ಥನಾಗಿದ್ದೇನೆ.
90فَتَوَلَّوْا عَنْهُ مُدْبِرِينَ
ಆದುದರಿಂದ ಅವರು ಅವರನ್ನು ಬಿಟ್ಟು ಹೋದರು.
91فَرَاغَ إِلَىٰ آلِهَتِهِمْ فَقَالَ أَلَا تَأْكُلُونَ
ಅವರು (ಮೆಲ್ಲನೆ) ಅವರ ಆರಾಧ್ಯ ದೇವರುಗಳೆಡೆಗೆ ಹೋದರು ಮತ್ತು ಹೇಳತೊಡಗಿದರು: ನೀವು ತಿನ್ನುವುದಿಲ್ಲವೇಕೆ?
92مَا لَكُمْ لَا تَنطِقُونَ
ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
90ಆಯತ್

ಅನುವಾದ — ಅಸ್-ಸಾಫ್ಫಾತ್ 90

ಸೂರಾ ಅಸ್-ಸಾಫ್ಫಾತ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ಅವರು ಅವರನ್ನು ಬಿಟ್ಟು ಹೋದರು.

ಸೂರಾ ಆಯತ್ 90/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 88–92. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers