ಅಸ್-ಸಾಫ್ಫಾತ್ · 92/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
مَا لَكُمْ لَا تَنطِقُونَ ۝٩٢
Maa lakum laa tantiqoon
📖 ಕನ್ನಡ ಅರ್ಥ
ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 90-94 — ಸೂರಾ ಅಸ್-ಸಾಫ್ಫಾತ್

90فَتَوَلَّوْا عَنْهُ مُدْبِرِينَ
ಆದುದರಿಂದ ಅವರು ಅವರನ್ನು ಬಿಟ್ಟು ಹೋದರು.
91فَرَاغَ إِلَىٰ آلِهَتِهِمْ فَقَالَ أَلَا تَأْكُلُونَ
ಅವರು (ಮೆಲ್ಲನೆ) ಅವರ ಆರಾಧ್ಯ ದೇವರುಗಳೆಡೆಗೆ ಹೋದರು ಮತ್ತು ಹೇಳತೊಡಗಿದರು: ನೀವು ತಿನ್ನುವುದಿಲ್ಲವೇಕೆ?
92مَا لَكُمْ لَا تَنطِقُونَ
ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?
93فَرَاغَ عَلَيْهِمْ ضَرْبًا بِالْيَمِينِ
ನಂತರ ಅವರು ಹಠಾತ್ತಾಗಿ ತಮ್ಮ ಬಲಗÉÊಯಿಂದ ಅವುಗಳನ್ನು ಹೊಡೆಯತೊಡಗಿದರು.
94فَأَقْبَلُوا إِلَيْهِ يَزِفُّونَ
ಆಗ ಜನರು ಅವರೆಡೆಗೆ ಧಾವಿಸಿ ಬಂದರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
92ಆಯತ್

ಅನುವಾದ — ಅಸ್-ಸಾಫ್ಫಾತ್ 92

ಸೂರಾ ಅಸ್-ಸಾಫ್ಫಾತ್ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?

ಸೂರಾ ಆಯತ್ 92/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 90–94. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers