ಅಸ್-ಸಾಫ್ಫಾತ್ · 93/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَرَاغَ عَلَيْهِمْ ضَرْبًا بِالْيَمِينِ ۝٩٣
Faraagha `alaihim darbam bilyameen
📖 ಕನ್ನಡ ಅರ್ಥ
ನಂತರ ಅವರು ಹಠಾತ್ತಾಗಿ ತಮ್ಮ ಬಲಗÉÊಯಿಂದ ಅವುಗಳನ್ನು ಹೊಡೆಯತೊಡಗಿದರು.

🎧 ಆಲಿಸಿ


📜 ಆಯತ್ 91-95 — ಸೂರಾ ಅಸ್-ಸಾಫ್ಫಾತ್

91فَرَاغَ إِلَىٰ آلِهَتِهِمْ فَقَالَ أَلَا تَأْكُلُونَ
ಅವರು (ಮೆಲ್ಲನೆ) ಅವರ ಆರಾಧ್ಯ ದೇವರುಗಳೆಡೆಗೆ ಹೋದರು ಮತ್ತು ಹೇಳತೊಡಗಿದರು: ನೀವು ತಿನ್ನುವುದಿಲ್ಲವೇಕೆ?
92مَا لَكُمْ لَا تَنطِقُونَ
ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?
93فَرَاغَ عَلَيْهِمْ ضَرْبًا بِالْيَمِينِ
ನಂತರ ಅವರು ಹಠಾತ್ತಾಗಿ ತಮ್ಮ ಬಲಗÉÊಯಿಂದ ಅವುಗಳನ್ನು ಹೊಡೆಯತೊಡಗಿದರು.
94فَأَقْبَلُوا إِلَيْهِ يَزِفُّونَ
ಆಗ ಜನರು ಅವರೆಡೆಗೆ ಧಾವಿಸಿ ಬಂದರು.
95قَالَ أَتَعْبُدُونَ مَا تَنْحِتُونَ
ಇಬ್ರಾಹೀಮರು ಹೇಳಿದರು: (ಸ್ವತಃ) ನೀವೇ ಕೆತ್ತಿ ನಿರ್ಮಿಸುತ್ತಿರುವ ವಸ್ತುಗಳನ್ನು ನೀವು ಆರಾಧಿಸುತ್ತಿರುವಿರಾ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
93ಆಯತ್

ಅನುವಾದ — ಅಸ್-ಸಾಫ್ಫಾತ್ 93

ಸೂರಾ ಅಸ್-ಸಾಫ್ಫಾತ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ಅವರು ಹಠಾತ್ತಾಗಿ ತಮ್ಮ ಬಲಗÉÊಯಿಂದ ಅವುಗಳನ್ನು ಹೊಡೆಯತೊಡಗಿದರು.

ಸೂರಾ ಆಯತ್ 93/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 91–95. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers