ಅಸ್-ಸಾಫ್ಫಾತ್ · 94/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَأَقْبَلُوا إِلَيْهِ يَزِفُّونَ ۝٩٤
Fa aqbalooo ilaihi yaziffoon
📖 ಕನ್ನಡ ಅರ್ಥ
ಆಗ ಜನರು ಅವರೆಡೆಗೆ ಧಾವಿಸಿ ಬಂದರು.

🎧 ಆಲಿಸಿ


📜 ಆಯತ್ 92-96 — ಸೂರಾ ಅಸ್-ಸಾಫ್ಫಾತ್

92مَا لَكُمْ لَا تَنطِقُونَ
ನಿಮಗೇನಾಗಿದೆ: ನೀವು ಮಾತನಾಡುವುದಿಲ್ಲವಲ್ಲ?
93فَرَاغَ عَلَيْهِمْ ضَرْبًا بِالْيَمِينِ
ನಂತರ ಅವರು ಹಠಾತ್ತಾಗಿ ತಮ್ಮ ಬಲಗÉÊಯಿಂದ ಅವುಗಳನ್ನು ಹೊಡೆಯತೊಡಗಿದರು.
94فَأَقْبَلُوا إِلَيْهِ يَزِفُّونَ
ಆಗ ಜನರು ಅವರೆಡೆಗೆ ಧಾವಿಸಿ ಬಂದರು.
95قَالَ أَتَعْبُدُونَ مَا تَنْحِتُونَ
ಇಬ್ರಾಹೀಮರು ಹೇಳಿದರು: (ಸ್ವತಃ) ನೀವೇ ಕೆತ್ತಿ ನಿರ್ಮಿಸುತ್ತಿರುವ ವಸ್ತುಗಳನ್ನು ನೀವು ಆರಾಧಿಸುತ್ತಿರುವಿರಾ?
96وَاللَّهُ خَلَقَكُمْ وَمَا تَعْمَلُونَ
ವಸ್ತುತಃ ನಿಮ್ಮನ್ನು ಮತ್ತು ನೀವು ನಿರ್ಮಿಸುತ್ತಿರುವ ವಸ್ತುಗಳನ್ನು ಅಲ್ಲಾಹನು ಸೃಷ್ಟಿಸಿದ್ದಾನೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
94ಆಯತ್

ಅನುವಾದ — ಅಸ್-ಸಾಫ್ಫಾತ್ 94

ಸೂರಾ ಅಸ್-ಸಾಫ್ಫಾತ್ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಜನರು ಅವರೆಡೆಗೆ ಧಾವಿಸಿ ಬಂದರು.

ಸೂರಾ ಆಯತ್ 94/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 92–96. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers