ಅಸ್-ಸಾಫ್ಫಾತ್ · 96/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَاللَّهُ خَلَقَكُمْ وَمَا تَعْمَلُونَ ۝٩٦
Wallaahu khalaqakum wa maa ta`maloon
📖 ಕನ್ನಡ ಅರ್ಥ
ವಸ್ತುತಃ ನಿಮ್ಮನ್ನು ಮತ್ತು ನೀವು ನಿರ್ಮಿಸುತ್ತಿರುವ ವಸ್ತುಗಳನ್ನು ಅಲ್ಲಾಹನು ಸೃಷ್ಟಿಸಿದ್ದಾನೆ.

🎧 ಆಲಿಸಿ


📜 ಆಯತ್ 94-98 — ಸೂರಾ ಅಸ್-ಸಾಫ್ಫಾತ್

94فَأَقْبَلُوا إِلَيْهِ يَزِفُّونَ
ಆಗ ಜನರು ಅವರೆಡೆಗೆ ಧಾವಿಸಿ ಬಂದರು.
95قَالَ أَتَعْبُدُونَ مَا تَنْحِتُونَ
ಇಬ್ರಾಹೀಮರು ಹೇಳಿದರು: (ಸ್ವತಃ) ನೀವೇ ಕೆತ್ತಿ ನಿರ್ಮಿಸುತ್ತಿರುವ ವಸ್ತುಗಳನ್ನು ನೀವು ಆರಾಧಿಸುತ್ತಿರುವಿರಾ?
96وَاللَّهُ خَلَقَكُمْ وَمَا تَعْمَلُونَ
ವಸ್ತುತಃ ನಿಮ್ಮನ್ನು ಮತ್ತು ನೀವು ನಿರ್ಮಿಸುತ್ತಿರುವ ವಸ್ತುಗಳನ್ನು ಅಲ್ಲಾಹನು ಸೃಷ್ಟಿಸಿದ್ದಾನೆ.
97قَالُوا ابْنُوا لَهُ بُنْيَانًا فَأَلْقُوهُ فِي الْجَحِيمِ
ಅವರು ಹೇಳತೊಡಗಿದರು: ನೀವು ಇವನಿಗಾಗಿ ಅಗ್ನಿಕುಂಡವನ್ನು ನಿರ್ಮಿಸಿರಿ. ಅನಂತರ ಇವನನ್ನು ಧಗಧಗಿಸುವ ಬೆಂಕಿಯಲ್ಲಿ ಎಸೆದುಬಿಡಿರಿ.
98فَأَرَادُوا بِهِ كَيْدًا فَجَعَلْنَاهُمُ الْأَسْفَلِينَ
ಅವರು ಇಬ್ರಾಹೀಮರೊಂದಿಗೆ ತಂತ್ರವೆಸಗಲು ಬಯಸಿದ್ದರು. ಆದರೆ ನಾವು ಅವರನ್ನೇ ಕೀಳಾಗಿ ಮಾಡಿಬಿಟ್ಟೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
96ಆಯತ್

ಅನುವಾದ — ಅಸ್-ಸಾಫ್ಫಾತ್ 96

ಸೂರಾ ಅಸ್-ಸಾಫ್ಫಾತ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ವಸ್ತುತಃ ನಿಮ್ಮನ್ನು ಮತ್ತು ನೀವು ನಿರ್ಮಿಸುತ್ತಿರುವ ವಸ್ತುಗಳನ್ನು ಅಲ್ಲಾಹನು ಸೃಷ್ಟಿಸಿದ್ದಾನೆ.

ಸೂರಾ ಆಯತ್ 96/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 94–98. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers