ಅಸ್-ಸಾಫ್ಫಾತ್ · 97/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قَالُوا ابْنُوا لَهُ بُنْيَانًا فَأَلْقُوهُ فِي الْجَحِيمِ ٩٧
Transliteration
Qaalub noo lahoo bun yaanan fa alqoohu fil jaheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಹೇಳತೊಡಗಿದರು: ನೀವು ಇವನಿಗಾಗಿ ಅಗ್ನಿಕುಂಡವನ್ನು ನಿರ್ಮಿಸಿರಿ. ಅನಂತರ ಇವನನ್ನು ಧಗಧಗಿಸುವ ಬೆಂಕಿಯಲ್ಲಿ ಎಸೆದುಬಿಡಿರಿ.
Additional reference in தமிழ்
🎧 ಆಲಿಸಿ
📜 ಆಯತ್ 95-99 — ಸೂರಾ ಅಸ್-ಸಾಫ್ಫಾತ್
95قَالَ أَتَعْبُدُونَ مَا تَنْحِتُونَ
ಇಬ್ರಾಹೀಮರು ಹೇಳಿದರು: (ಸ್ವತಃ) ನೀವೇ ಕೆತ್ತಿ ನಿರ್ಮಿಸುತ್ತಿರುವ ವಸ್ತುಗಳನ್ನು ನೀವು ಆರಾಧಿಸುತ್ತಿರುವಿರಾ?
96وَاللَّهُ خَلَقَكُمْ وَمَا تَعْمَلُونَ
ವಸ್ತುತಃ ನಿಮ್ಮನ್ನು ಮತ್ತು ನೀವು ನಿರ್ಮಿಸುತ್ತಿರುವ ವಸ್ತುಗಳನ್ನು ಅಲ್ಲಾಹನು ಸೃಷ್ಟಿಸಿದ್ದಾನೆ.
97قَالُوا ابْنُوا لَهُ بُنْيَانًا فَأَلْقُوهُ فِي الْجَحِيمِ
ಅವರು ಹೇಳತೊಡಗಿದರು: ನೀವು ಇವನಿಗಾಗಿ ಅಗ್ನಿಕುಂಡವನ್ನು ನಿರ್ಮಿಸಿರಿ. ಅನಂತರ ಇವನನ್ನು ಧಗಧಗಿಸುವ ಬೆಂಕಿಯಲ್ಲಿ ಎಸೆದುಬಿಡಿರಿ.
98فَأَرَادُوا بِهِ كَيْدًا فَجَعَلْنَاهُمُ الْأَسْفَلِينَ
ಅವರು ಇಬ್ರಾಹೀಮರೊಂದಿಗೆ ತಂತ್ರವೆಸಗಲು ಬಯಸಿದ್ದರು. ಆದರೆ ನಾವು ಅವರನ್ನೇ ಕೀಳಾಗಿ ಮಾಡಿಬಿಟ್ಟೆವು.
99وَقَالَ إِنِّي ذَاهِبٌ إِلَىٰ رَبِّي سَيَهْدِينِ
ಮತ್ತÄ ಇಬ್ರಾಹೀಮ್ ಹೇಳಿದರು: ನಾನಂತು ನನ್ನ ಪ್ರಭುವಿನೆಡೆಗೆ ಹೋಗುವೆನು. ಖಂಡಿತ ಅವನು ನನಗೆ ಮಾರ್ಗದರ್ಶನ ಮಾಡಲಿರುವನು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
97ಆಯತ್
ಅನುವಾದ — ಅಸ್-ಸಾಫ್ಫಾತ್ 97
ಸೂರಾ ಅಸ್-ಸಾಫ್ಫಾತ್ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳತೊಡಗಿದರು: ನೀವು ಇವನಿಗಾಗಿ ಅಗ್ನಿಕುಂಡವನ್ನು ನಿರ್ಮಿಸಿರಿ. ಅನಂತರ ಇವನನ್ನು ಧಗಧಗಿಸುವ ಬೆಂಕಿಯಲ್ಲಿ…ಸೂರಾ ಆಯತ್ 97/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 95–99. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








