ಅಸ್-ಸಾಫ್ಫಾತ್ · 99/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَقَالَ إِنِّي ذَاهِبٌ إِلَىٰ رَبِّي سَيَهْدِينِ ۝٩٩
Wa qaala innee zaahibun ilaa Rabbee sa yahdeen
📖 ಕನ್ನಡ ಅರ್ಥ
ಮತ್ತÄ ಇಬ್ರಾಹೀಮ್ ಹೇಳಿದರು: ನಾನಂತು ನನ್ನ ಪ್ರಭುವಿನೆಡೆಗೆ ಹೋಗುವೆನು. ಖಂಡಿತ ಅವನು ನನಗೆ ಮಾರ್ಗದರ್ಶನ ಮಾಡಲಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅಸ್-ಸಾಫ್ಫಾತ್

97قَالُوا ابْنُوا لَهُ بُنْيَانًا فَأَلْقُوهُ فِي الْجَحِيمِ
ಅವರು ಹೇಳತೊಡಗಿದರು: ನೀವು ಇವನಿಗಾಗಿ ಅಗ್ನಿಕುಂಡವನ್ನು ನಿರ್ಮಿಸಿರಿ. ಅನಂತರ ಇವನನ್ನು ಧಗಧಗಿಸುವ ಬೆಂಕಿಯಲ್ಲಿ ಎಸೆದುಬಿಡಿರಿ.
98فَأَرَادُوا بِهِ كَيْدًا فَجَعَلْنَاهُمُ الْأَسْفَلِينَ
ಅವರು ಇಬ್ರಾಹೀಮರೊಂದಿಗೆ ತಂತ್ರವೆಸಗಲು ಬಯಸಿದ್ದರು. ಆದರೆ ನಾವು ಅವರನ್ನೇ ಕೀಳಾಗಿ ಮಾಡಿಬಿಟ್ಟೆವು.
99وَقَالَ إِنِّي ذَاهِبٌ إِلَىٰ رَبِّي سَيَهْدِينِ
ಮತ್ತÄ ಇಬ್ರಾಹೀಮ್ ಹೇಳಿದರು: ನಾನಂತು ನನ್ನ ಪ್ರಭುವಿನೆಡೆಗೆ ಹೋಗುವೆನು. ಖಂಡಿತ ಅವನು ನನಗೆ ಮಾರ್ಗದರ್ಶನ ಮಾಡಲಿರುವನು.
100رَبِّ هَبْ لِي مِنَ الصَّالِحِينَ
ಓ ನನ್ನ ಪ್ರಭುವೇ, ನನಗೆ ನೀನು ಸಜ್ಜನರಲ್ಲಾದ ಸಂತತಿಗಳನ್ನು ಕರುಣಿಸು.
101فَبَشَّرْنَاهُ بِغُلَامٍ حَلِيمٍ
ಆಗ ನಾವು ಅವರಿಗೆ ಒಬ್ಬ ಸಹನಾಶೀಲ ಪುತ್ರನ ಶುಭ ವಾರ್ತೆಯನ್ನು ನೀಡಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
99ಆಯತ್

ಅನುವಾದ — ಅಸ್-ಸಾಫ್ಫಾತ್ 99

ಸೂರಾ ಅಸ್-ಸಾಫ್ಫಾತ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತÄ ಇಬ್ರಾಹೀಮ್ ಹೇಳಿದರು: ನಾನಂತು ನನ್ನ ಪ್ರಭುವಿನೆಡೆಗೆ ಹೋಗುವೆನು. ಖಂಡಿತ ಅವನು ನನಗೆ…

ಸೂರಾ ಆಯತ್ 99/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers