ಸಾದ್ · 51/88
ಅನುವಾದ ಉಚ್ಚಾರಣೆ — ಸೂರಾ ಸಾದ್
مُتَّكِئِينَ فِيهَا يَدْعُونَ فِيهَا بِفَاكِهَةٍ كَثِيرَةٍ وَشَرَابٍ ۝٥١
Muttaki`eena feehaa yad`oona feehaa bifaakihatin kaseeratinw wa sharaab
📖 ಕನ್ನಡ ಅರ್ಥ
ಅವರು ದಿಂಬುಗಳಿಗೆ ಒರಗಿ ಕುಳಿತುಕೊಂಡು ವಿಧವಿಧದ ಹಣ್ಣುಹಂಪಲು ಹಾಗೂ ಪಾನೀಯಗಳನ್ನು ತರಿಸುತ್ತಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಸಾದ್

49هَٰذَا ذِكْرٌ ۚ وَإِنَّ لِلْمُتَّقِينَ لَحُسْنَ مَآبٍ
ಇದೊಂದು ಬೋಧನೆಯಾಗಿದೆ. ನಿಶ್ಚಯವಾಗಿಯೂ ಭಯಭಕ್ತಿಯುಳ್ಳವರಿಗೆ ಮರಳಲು ಅತ್ಯುತ್ತಮ ನೆಲೆಯಿದೆ.
50جَنَّاتِ عَدْنٍ مُّفَتَّحَةً لَّهُمُ الْأَبْوَابُ
(ಅಂದರೆ) ಶಾಶ್ವತವಾದ ಸ್ವರ್ಗೋದ್ಯಾನಗಳು: ಅವುಗಳ ದ್ವಾರಗಳನ್ನು ಅವರಿಗಾಗಿ ತೆರೆದಿಡಲಾಗಿದೆ.
51مُتَّكِئِينَ فِيهَا يَدْعُونَ فِيهَا بِفَاكِهَةٍ كَثِيرَةٍ وَشَرَابٍ
ಅವರು ದಿಂಬುಗಳಿಗೆ ಒರಗಿ ಕುಳಿತುಕೊಂಡು ವಿಧವಿಧದ ಹಣ್ಣುಹಂಪಲು ಹಾಗೂ ಪಾನೀಯಗಳನ್ನು ತರಿಸುತ್ತಿರುವರು.
52۞ وَعِندَهُمْ قَاصِرَاتُ الطَّرْفِ أَتْرَابٌ
ಮತ್ತು ಅವರ ಬಳಿ ದೃಷ್ಟಿ ತಗ್ಗಿಸಿರುವ ಸಮವಯಸ್ಕರಾದ ಅಪ್ಸರೆಗಳಿರುವರು.
53هَٰذَا مَا تُوعَدُونَ لِيَوْمِ الْحِسَابِ
ಇವು ವಿಚಾರಣೆಯ ದಿನಕ್ಕಾಗಿ ನಿಮಗೆ ವಾಗ್ದಾನ ನೀಡಲಾಗುತ್ತಿರುವ ವಸ್ತುಗಳಾಗಿವೆ.
ಸಾದ್ಕುರಾನ್ ಸೂಚಿ
88ಆಯತ್
MeccanRevelation
51ಆಯತ್

ಅನುವಾದ — ಸಾದ್ 51

ಸೂರಾ ಸಾದ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ದಿಂಬುಗಳಿಗೆ ಒರಗಿ ಕುಳಿತುಕೊಂಡು ವಿಧವಿಧದ ಹಣ್ಣುಹಂಪಲು ಹಾಗೂ ಪಾನೀಯಗಳನ್ನು ತರಿಸುತ್ತಿರುವರು.

ಸೂರಾ ಆಯತ್ 51/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers