ಸಾದ್ · 54/88
ಅನುವಾದ ಉಚ್ಚಾರಣೆ — ಸೂರಾ ಸಾದ್
إِنَّ هَٰذَا لَرِزْقُنَا مَا لَهُ مِن نَّفَادٍ ۝٥٤
Inna haazaa larizqunaa maa lahoo min nafaad
📖 ಕನ್ನಡ ಅರ್ಥ
ಖಂಡಿತವಾಗಿಯೂ ಇದು ನಮ್ಮ( ಕಡೆಯ ವಿಶೇಷ) ಜೀವನಾಧಾರವಾಗಿದೆ. ಇದಕ್ಕೆ ಎಂದಿಗೂ ಅಂತ್ಯವಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಸಾದ್

52۞ وَعِندَهُمْ قَاصِرَاتُ الطَّرْفِ أَتْرَابٌ
ಮತ್ತು ಅವರ ಬಳಿ ದೃಷ್ಟಿ ತಗ್ಗಿಸಿರುವ ಸಮವಯಸ್ಕರಾದ ಅಪ್ಸರೆಗಳಿರುವರು.
53هَٰذَا مَا تُوعَدُونَ لِيَوْمِ الْحِسَابِ
ಇವು ವಿಚಾರಣೆಯ ದಿನಕ್ಕಾಗಿ ನಿಮಗೆ ವಾಗ್ದಾನ ನೀಡಲಾಗುತ್ತಿರುವ ವಸ್ತುಗಳಾಗಿವೆ.
54إِنَّ هَٰذَا لَرِزْقُنَا مَا لَهُ مِن نَّفَادٍ
ಖಂಡಿತವಾಗಿಯೂ ಇದು ನಮ್ಮ( ಕಡೆಯ ವಿಶೇಷ) ಜೀವನಾಧಾರವಾಗಿದೆ. ಇದಕ್ಕೆ ಎಂದಿಗೂ ಅಂತ್ಯವಿಲ್ಲ.
55هَٰذَا ۚ وَإِنَّ لِلطَّاغِينَ لَشَرَّ مَآبٍ
ಇದಂತು (ಧರ್ಮನಿಷ್ಠರ) ಪ್ರತಿಫಲವಾಯಿತು. ನಿಶ್ಚಯವಾಗಿಯು ಅತಿಕ್ರಮಿಗಳಿಗೆ ಕೆಟ್ಟತಾಣವಿರುವುದು.
56جَهَنَّمَ يَصْلَوْنَهَا فَبِئْسَ الْمِهَادُ
ಅದು ನರಕವಾಗಿದೆ ಅವರು ಅದರಲ್ಲಿ ಪ್ರವೇಶಿಸುವರು ಮತ್ತು ಅದೆಷ್ಟು ನಿಕೃಷ್ಟ ನೆಲೆಯಾಗಿರುವುದು.
ಸಾದ್ಕುರಾನ್ ಸೂಚಿ
88ಆಯತ್
MeccanRevelation
54ಆಯತ್

ಅನುವಾದ — ಸಾದ್ 54

ಸೂರಾ ಸಾದ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಇದು ನಮ್ಮ( ಕಡೆಯ ವಿಶೇಷ) ಜೀವನಾಧಾರವಾಗಿದೆ. ಇದಕ್ಕೆ ಎಂದಿಗೂ ಅಂತ್ಯವಿಲ್ಲ.

ಸೂರಾ ಆಯತ್ 54/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers