ಸಾದ್ · 55/88
ಅನುವಾದ ಉಚ್ಚಾರಣೆ — ಸೂರಾ ಸಾದ್
هَٰذَا ۚ وَإِنَّ لِلطَّاغِينَ لَشَرَّ مَآبٍ ۝٥٥
Haazaa; wa inna littaagheena lasharra ma-aab
📖 ಕನ್ನಡ ಅರ್ಥ
ಇದಂತು (ಧರ್ಮನಿಷ್ಠರ) ಪ್ರತಿಫಲವಾಯಿತು. ನಿಶ್ಚಯವಾಗಿಯು ಅತಿಕ್ರಮಿಗಳಿಗೆ ಕೆಟ್ಟತಾಣವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಸಾದ್

53هَٰذَا مَا تُوعَدُونَ لِيَوْمِ الْحِسَابِ
ಇವು ವಿಚಾರಣೆಯ ದಿನಕ್ಕಾಗಿ ನಿಮಗೆ ವಾಗ್ದಾನ ನೀಡಲಾಗುತ್ತಿರುವ ವಸ್ತುಗಳಾಗಿವೆ.
54إِنَّ هَٰذَا لَرِزْقُنَا مَا لَهُ مِن نَّفَادٍ
ಖಂಡಿತವಾಗಿಯೂ ಇದು ನಮ್ಮ( ಕಡೆಯ ವಿಶೇಷ) ಜೀವನಾಧಾರವಾಗಿದೆ. ಇದಕ್ಕೆ ಎಂದಿಗೂ ಅಂತ್ಯವಿಲ್ಲ.
55هَٰذَا ۚ وَإِنَّ لِلطَّاغِينَ لَشَرَّ مَآبٍ
ಇದಂತು (ಧರ್ಮನಿಷ್ಠರ) ಪ್ರತಿಫಲವಾಯಿತು. ನಿಶ್ಚಯವಾಗಿಯು ಅತಿಕ್ರಮಿಗಳಿಗೆ ಕೆಟ್ಟತಾಣವಿರುವುದು.
56جَهَنَّمَ يَصْلَوْنَهَا فَبِئْسَ الْمِهَادُ
ಅದು ನರಕವಾಗಿದೆ ಅವರು ಅದರಲ್ಲಿ ಪ್ರವೇಶಿಸುವರು ಮತ್ತು ಅದೆಷ್ಟು ನಿಕೃಷ್ಟ ನೆಲೆಯಾಗಿರುವುದು.
57هَٰذَا فَلْيَذُوقُوهُ حَمِيمٌ وَغَسَّاقٌ
( ಮಲಕ್‌ಗಳು ಹೇಳುವರು) ಇದು ಅತ್ಯುಷ್ಣ ಜಲ ಹಾಗೂ ಕೀವು ಆಗಿದೆ. ಆದ್ದರಿಂದ ಅವರು ಅದನ್ನು ಸವಿಯಲಿ.
ಸಾದ್ಕುರಾನ್ ಸೂಚಿ
88ಆಯತ್
MeccanRevelation
55ಆಯತ್

ಅನುವಾದ — ಸಾದ್ 55

ಸೂರಾ ಸಾದ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಇದಂತು (ಧರ್ಮನಿಷ್ಠರ) ಪ್ರತಿಫಲವಾಯಿತು. ನಿಶ್ಚಯವಾಗಿಯು ಅತಿಕ್ರಮಿಗಳಿಗೆ ಕೆಟ್ಟತಾಣವಿರುವುದು.

ಸೂರಾ ಆಯತ್ 55/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers