ಸಾದ್ · 61/88
ಅನುವಾದ ಉಚ್ಚಾರಣೆ — ಸೂರಾ ಸಾದ್
قَالُوا رَبَّنَا مَن قَدَّمَ لَنَا هَٰذَا فَزِدْهُ عَذَابًا ضِعْفًا فِي النَّارِ ٦١
Transliteration
Qaaloo Rabbanaa man qaddama lanaa haaza fazidhu `azaaban di`fan fin Naar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರೆನ್ನುವರು: ನಮ್ಮ ಪ್ರಭು, ಯಾರು ನಮಗೆ ಈ ಶಿಕ್ಷಗೆ ಗುರಿಪಡಿಸಿದರೂ ಅವರಿಗೆ ನರಕಾಗ್ನಿಯ ಇಮ್ಮಡಿ ಯಾತನೆಯನ್ನು ನಿಶ್ಚಯಿಸಿಬಿಡು.
Additional reference in தமிழ்
🎧 ಆಲಿಸಿ
📜 ಆಯತ್ 59-63 — ಸೂರಾ ಸಾದ್
59هَٰذَا فَوْجٌ مُّقْتَحِمٌ مَّعَكُمْ ۖ لَا مَرْحَبًا بِهِمْ ۚ إِنَّهُمْ صَالُو النَّارِ
(ಮಲಕ್‌ಗಳು ಸತ್ಯನಿಷೇಧಿಗಳಿಗೆÀ ಹೇಳುವರು) ಇದು ನಿಮ್ಮೊಂದಿಗೆ ನರಕದಲ್ಲಿ ಪ್ರವೇಶಿಸಲಿರುವ ಒಂದು ತುಕ್ಕಡಿಯಾಗಿದೆ. (ಆಗ ನಾಯಕರು) ಅವರಿಗೆಯಾವ ಸ್ವಾಗತವೂ ಇಲ್ಲ. ಇವರು ನರಕಾಗ್ನಿಯನ್ನು ಪ್ರವೇಶಿಸುವವರಾಗಿರುವರು ಎಂದು ಹೇಳುವರು.
60قَالُوا بَلْ أَنتُمْ لَا مَرْحَبًا بِكُمْ ۖ أَنتُمْ قَدَّمْتُمُوهُ لَنَا ۖ فَبِئْسَ الْقَرَارُ
(ಆಗ ಅವರ ಅನುಯಾಯಿಗಳು) ಹೇಳುವರು: ಹಾಗಲ್ಲ! ನಿಮಗೂ ಯಾವ ಸ್ವಾಗತವಿಲ್ಲ. ನೀವೇ ಇದನ್ನು ಮೊದಲು ನಮ್ಮ ಮುಂದೆ ತಂದಿಟ್ಟಿರುವಿರಿ. ಹಾಗೆಯೇ ಅದೆಷ್ಟು ಕೆಟ್ಟ ವಾಸಸ್ಥಾನವಾಗಿದೆ.
61قَالُوا رَبَّنَا مَن قَدَّمَ لَنَا هَٰذَا فَزِدْهُ عَذَابًا ضِعْفًا فِي النَّارِ
ಅವರೆನ್ನುವರು: ನಮ್ಮ ಪ್ರಭು, ಯಾರು ನಮಗೆ ಈ ಶಿಕ್ಷಗೆ ಗುರಿಪಡಿಸಿದರೂ ಅವರಿಗೆ ನರಕಾಗ್ನಿಯ ಇಮ್ಮಡಿ ಯಾತನೆಯನ್ನು ನಿಶ್ಚಯಿಸಿಬಿಡು.
62وَقَالُوا مَا لَنَا لَا نَرَىٰ رِجَالًا كُنَّا نَعُدُّهُم مِّنَ الْأَشْرَارِ
ಮತ್ತು ಅವರು ಹೇಳುವರು: ನಮಗೇನಾಗಿದೇ ನಾವು ಕೆಟ್ಟವರೆಂದು ಭಾವಿಸುತ್ತಿದ್ದಂತಹ ಜನರು ನಮಗೆ ಕಾಣಿಸುತ್ತಿಲ್ಲವಲ್ಲ !
63أَتَّخَذْنَاهُمْ سِخْرِيًّا أَمْ زَاغَتْ عَنْهُمُ الْأَبْصَارُ
ನಾವು ಅವರನ್ನು ವಿನಃಕಾರಣ ಪರಿಹಾಸ್ಯ ಮಾಡುತ್ತಿದ್ದೆವೋ? ಅಥವಾ ಅವರನ್ನು ಗ್ರಹಿಸಲು ನಮ್ಮ ಕಣ್ಣುಗಳು ವಿಫಲವಾಗಿವೆಯೋ ?
ಸಾದ್ಕುರಾನ್ ಸೂಚಿ
88ಆಯತ್
MeccanRevelation
61ಆಯತ್
ಅನುವಾದ — ಸಾದ್ 61
ಸೂರಾ ಸಾದ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೆನ್ನುವರು: ನಮ್ಮ ಪ್ರಭು, ಯಾರು ನಮಗೆ ಈ ಶಿಕ್ಷಗೆ ಗುರಿಪಡಿಸಿದರೂ ಅವರಿಗೆ ನರಕಾಗ್ನಿಯ…ಸೂರಾ ಆಯತ್ 61/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 59–63. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








