ಸಾದ್ · 78/88
ಅನುವಾದ ಉಚ್ಚಾರಣೆ — ಸೂರಾ ಸಾದ್
وَإِنَّ عَلَيْكَ لَعْنَتِي إِلَىٰ يَوْمِ الدِّينِ ۝٧٨
Wa inna `alaika la`nateee ilaa Yawmid Deen
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿರುವುದು.

🎧 ಆಲಿಸಿ


📜 ಆಯತ್ 76-80 — ಸೂರಾ ಸಾದ್

76قَالَ أَنَا خَيْرٌ مِّنْهُ ۖ خَلَقْتَنِي مِن نَّارٍ وَخَلَقْتَهُ مِن طِينٍ
ಇಬ್‌ಲೀಸ್ ಉತ್ತರಿಸಿದನು: ನಾನು ಅವನಿಗಿಂತ ಉತ್ತಮನು. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಹಾಗೂ ಅವನನ್ನು ಆವೆಮಣ್ಣಿನಿಂದ ಸೃಷ್ಟಿಸಿರುವೆ.
77قَالَ فَاخْرُجْ مِنْهَا فَإِنَّكَ رَجِيمٌ
ಹೇಳಲಾಯಿತು: ನೀನು ಇಲ್ಲಿಂದ ತೊಲಗು ಖಂಡಿತವಾಗಿಯು ನೀನು ತಿರಸ್ಕೃತನಾಗಿರುವೆ.
78وَإِنَّ عَلَيْكَ لَعْنَتِي إِلَىٰ يَوْمِ الدِّينِ
ನಿಶ್ಚಯವಾಗಿಯು ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿರುವುದು.
79قَالَ رَبِّ فَأَنظِرْنِي إِلَىٰ يَوْمِ يُبْعَثُونَ
ಅವನು ಹೇಳಿದನು: ನನ್ನ ಪ್ರಭುವೇ, ಜನರು ಪುನಃ ಎಬ್ಬಸಲಾಗುವ ದಿನದವರೆಗೆ ನನಗೆ ಕಾಲಾವಕಾಶ ನೀಡು.
80قَالَ فَإِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನೀನು ಕಾಲಾವಕಾಶ ನೀಡಲಾದವರಲ್ಲಾಗಿರುವೆ.
ಸಾದ್ಕುರಾನ್ ಸೂಚಿ
88ಆಯತ್
MeccanRevelation
78ಆಯತ್

ಅನುವಾದ — ಸಾದ್ 78

ಸೂರಾ ಸಾದ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿರುವುದು.

ಸೂರಾ ಆಯತ್ 78/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 76–80. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers