ಸಾದ್ · 79/88
ಅನುವಾದ ಉಚ್ಚಾರಣೆ — ಸೂರಾ ಸಾದ್
قَالَ رَبِّ فَأَنظِرْنِي إِلَىٰ يَوْمِ يُبْعَثُونَ ۝٧٩
Qaala Rabbi fa anzirneee ilaa Yawmi yub`asoon
📖 ಕನ್ನಡ ಅರ್ಥ
ಅವನು ಹೇಳಿದನು: ನನ್ನ ಪ್ರಭುವೇ, ಜನರು ಪುನಃ ಎಬ್ಬಸಲಾಗುವ ದಿನದವರೆಗೆ ನನಗೆ ಕಾಲಾವಕಾಶ ನೀಡು.

🎧 ಆಲಿಸಿ


📜 ಆಯತ್ 77-81 — ಸೂರಾ ಸಾದ್

77قَالَ فَاخْرُجْ مِنْهَا فَإِنَّكَ رَجِيمٌ
ಹೇಳಲಾಯಿತು: ನೀನು ಇಲ್ಲಿಂದ ತೊಲಗು ಖಂಡಿತವಾಗಿಯು ನೀನು ತಿರಸ್ಕೃತನಾಗಿರುವೆ.
78وَإِنَّ عَلَيْكَ لَعْنَتِي إِلَىٰ يَوْمِ الدِّينِ
ನಿಶ್ಚಯವಾಗಿಯು ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿರುವುದು.
79قَالَ رَبِّ فَأَنظِرْنِي إِلَىٰ يَوْمِ يُبْعَثُونَ
ಅವನು ಹೇಳಿದನು: ನನ್ನ ಪ್ರಭುವೇ, ಜನರು ಪುನಃ ಎಬ್ಬಸಲಾಗುವ ದಿನದವರೆಗೆ ನನಗೆ ಕಾಲಾವಕಾಶ ನೀಡು.
80قَالَ فَإِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನೀನು ಕಾಲಾವಕಾಶ ನೀಡಲಾದವರಲ್ಲಾಗಿರುವೆ.
81إِلَىٰ يَوْمِ الْوَقْتِ الْمَعْلُومِ
ನಿಶ್ಚಿತ ಸಮಯವು ಬರುವ ದಿನದವರೆಗೆ
ಸಾದ್ಕುರಾನ್ ಸೂಚಿ
88ಆಯತ್
MeccanRevelation
79ಆಯತ್

ಅನುವಾದ — ಸಾದ್ 79

ಸೂರಾ ಸಾದ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಹೇಳಿದನು: ನನ್ನ ಪ್ರಭುವೇ, ಜನರು ಪುನಃ ಎಬ್ಬಸಲಾಗುವ ದಿನದವರೆಗೆ ನನಗೆ ಕಾಲಾವಕಾಶ…

ಸೂರಾ ಆಯತ್ 79/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 77–81. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers