ಸಾದ್ · 83/88
ಅನುವಾದ ಉಚ್ಚಾರಣೆ — ಸೂರಾ ಸಾದ್
إِلَّا عِبَادَكَ مِنْهُمُ الْمُخْلَصِينَ ۝٨٣
Illaa `ibaadaka minhumul mukhlaseen
📖 ಕನ್ನಡ ಅರ್ಥ
ಆದರೆ ಅವರಲ್ಲಿ ನಿನ್ನ ನಿಷ್ಠಾವಂತದಾಸರ ಹೊರತು.

🎧 ಆಲಿಸಿ


📜 ಆಯತ್ 81-85 — ಸೂರಾ ಸಾದ್

81إِلَىٰ يَوْمِ الْوَقْتِ الْمَعْلُومِ
ನಿಶ್ಚಿತ ಸಮಯವು ಬರುವ ದಿನದವರೆಗೆ
82قَالَ فَبِعِزَّتِكَ لَأُغْوِيَنَّهُمْ أَجْمَعِينَ
ಆಗ ಅವನು ಹೇಳಿದನು: ನಿನ್ನ ಪ್ರತಾಪದಾಣೆ, ನಾನು ಅವರೆಲ್ಲರನ್ನೂ ಖಂಡಿತ ದಾರಿಗೆಡಿಸುವೆನು.
83إِلَّا عِبَادَكَ مِنْهُمُ الْمُخْلَصِينَ
ಆದರೆ ಅವರಲ್ಲಿ ನಿನ್ನ ನಿಷ್ಠಾವಂತದಾಸರ ಹೊರತು.
84قَالَ فَالْحَقُّ وَالْحَقَّ أَقُولُ
ಅಲ್ಲಾಹನು ಹೇಳಿದನು: ಇದು ಸತ್ಯವಾಗಿದೆ ಮತ್ತು ನಾನು ಸತ್ಯವನ್ನೇ ಹೇಳುತ್ತೇನೆ.
85لَأَمْلَأَنَّ جَهَنَّمَ مِنكَ وَمِمَّن تَبِعَكَ مِنْهُمْ أَجْمَعِينَ
ಖಂಡಿತವಾಗಿಯು ನಾನು ನಿನ್ನಿಂದಲೂ ಮತ್ತು ನಿನ್ನನ್ನು ಅನುಸರಿಸುವ ಸಕಲರಿಂದಲೂ ನರಕವನ್ನು ತುಂಬಿ ಬಿಡುವೆನು.
ಸಾದ್ಕುರಾನ್ ಸೂಚಿ
88ಆಯತ್
MeccanRevelation
83ಆಯತ್

ಅನುವಾದ — ಸಾದ್ 83

ಸೂರಾ ಸಾದ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವರಲ್ಲಿ ನಿನ್ನ ನಿಷ್ಠಾವಂತದಾಸರ ಹೊರತು.

ಸೂರಾ ಆಯತ್ 83/88 — ಸೂರಾ ಸಾದ್ ص (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಸಾದ್ ಆಲಿಸಿ, ಸೂರಾ ಸಾದ್ ಅನುವಾದ, ಸೂರಾ ಸಾದ್ mp3, ಸೂರಾ ಸಾದ್ pdf. ಆಯತ್ 81–85. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers