ಅಜ್-ಜುಮರ್ · 1/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
تَنزِيلُ الْكِتَابِ مِنَ اللَّهِ الْعَزِيزِ الْحَكِيمِ ۝١
Tanzeelul Kitaabi minal laahil `Azeezil Hakeem
📖 ಕನ್ನಡ ಅರ್ಥ
ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಜ್-ಜುಮರ್

1تَنزِيلُ الْكِتَابِ مِنَ اللَّهِ الْعَزِيزِ الْحَكِيمِ
ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ.
2إِنَّا أَنزَلْنَا إِلَيْكَ الْكِتَابَ بِالْحَقِّ فَاعْبُدِ اللَّهَ مُخْلِصًا لَّهُ الدِّينَ
ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮ್ಮಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ನೀವು ಏಕನಿಷ್ಠರಾಗಿ, ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಆರಾಧಿಸಿರಿ.
3أَلَا لِلَّهِ الدِّينُ الْخَالِصُ ۚ وَالَّذِينَ اتَّخَذُوا مِن دُونِهِ أَوْلِيَاءَ مَا نَعْبُدُهُمْ إِلَّا لِيُقَرِّبُونَا إِلَى اللَّهِ زُلْفَىٰ إِنَّ اللَّهَ يَحْكُمُ بَيْنَهُمْ فِي مَا هُمْ فِيهِ يَخْتَلِفُونَ ۗ إِنَّ اللَّهَ لَا يَهْدِي مَنْ هُوَ كَاذِبٌ كَفَّارٌ
ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
1ಆಯತ್

ಅನುವಾದ — ಅಜ್-ಜುಮರ್ 1

ಸೂರಾ ಅಜ್-ಜುಮರ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ.

ಸೂರಾ ಆಯತ್ 1/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers