ಅಜ್-ಜುಮರ್ · 10/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قُلْ يَا عِبَادِ الَّذِينَ آمَنُوا اتَّقُوا رَبَّكُمْ ۚ لِلَّذِينَ أَحْسَنُوا فِي هَٰذِهِ الدُّنْيَا حَسَنَةٌ ۗ وَأَرْضُ اللَّهِ وَاسِعَةٌ ۗ إِنَّمَا يُوَفَّى الصَّابِرُونَ أَجْرَهُم بِغَيْرِ حِسَابٍ ۝١٠
Qul yaa `ibaadil lazeena aamanut taqoo Rabbakum; lillazeena ahsanoo fee haazihid dunyaa hasanah; wa ardul laahi waasi`ah; innamaa yuwaffas saabiroona ajrahum bighayri hisab
📖 ಕನ್ನಡ ಅರ್ಥ
ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಜ್-ಜುಮರ್

8۞ وَإِذَا مَسَّ الْإِنسَانَ ضُرٌّ دَعَا رَبَّهُ مُنِيبًا إِلَيْهِ ثُمَّ إِذَا خَوَّلَهُ نِعْمَةً مِّنْهُ نَسِيَ مَا كَانَ يَدْعُو إِلَيْهِ مِن قَبْلُ وَجَعَلَ لِلَّهِ أَندَادًا لِّيُضِلَّ عَن سَبِيلِهِ ۚ قُلْ تَمَتَّعْ بِكُفْرِكَ قَلِيلًا ۖ إِنَّكَ مِنْ أَصْحَابِ النَّارِ
ಮನುಷ್ಯನಿಗೆ ಯಾವುದಾದರೂ ವಿಪತ್ತು ಬಾಧಿಸಿದಾಗ ಅವನು ತನ್ನ ಪ್ರಭುವಿನೆಡೆಗೆ ಮರಳಿ ವಿನಮ್ರತೆಯಿಂದ ಅವನನ್ನು ಕರೆದುಬೇಡುತ್ತಾನೆ. ತರುವಾಯ ಅಲ್ಲಾಹನು ತನ್ನ ವತಿಯಿಂದ ಯಾವುದಾದರೂ ಅನುಗ್ರಹವನ್ನು ಅವನಿಗೆ ದಯಪಾಲಿಸಿದರೆ. ಅವನು ಇದಕ್ಕೆ ಮೊದಲು ತಾನು ಅವನೆಡೆಗೆ ಮೊರೆಯಿಟ್ಟಿರುವುದನ್ನು (ಸಂಪೂರ್ಣವಾಗಿ) ಮರೆತು ಬಿಡುತ್ತಾನೆ ಮತ್ತು ಇತರರನ್ನು ಅವನ ಮಾರ್ಗದಿಂದ ಭ್ರಷ್ಟಗೊಳಿಸಲು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸುತ್ತಾನೆ. ಓ ಪೈಗಂಬರರೇ, ಹೇಳಿರಿ ಈ ಸತ್ಯನಿಷೇಧದ ಲಾಭವನ್ನು ಅಲ್ಪ ಕಾಲ ಭೋಗಿಸು. ಖಂಡಿತವಾಗಿಯು ನೀನು ನರಕವಾಸಿಗಳಲ್ಲಿ ಸೇರಲಿರುವೆ.
9أَمَّنْ هُوَ قَانِتٌ آنَاءَ اللَّيْلِ سَاجِدًا وَقَائِمًا يَحْذَرُ الْآخِرَةَ وَيَرْجُو رَحْمَةَ رَبِّهِ ۗ قُلْ هَلْ يَسْتَوِي الَّذِينَ يَعْلَمُونَ وَالَّذِينَ لَا يَعْلَمُونَ ۗ إِنَّمَا يَتَذَكَّرُ أُولُو الْأَلْبَابِ
ಪರಲೋಕವನ್ನು ಭಯಪಟ್ಟು, ತನ್ನ ಪ್ರಭುವಿನ ಕಾರುಣ್ಯವನ್ನು ಆಶಿಸಿ ರಾತ್ರಿ ಆಯಾಮಗಳಲ್ಲಿ ಸಾಷ್ಟಾಂಗವೆರಗುತ್ತಾ ಮತ್ತÄ ನಿಂತುಕೊAಡು ತನ್ನ ಪ್ರಭುವನ್ನು ಆರಾಧಿಸುವವನು ಇದಕ್ಕೆ ವ್ಯತಿರಿಕ್ತವಾಗಿರುವವನಿಗೆ ಸಮಾನನೇ? ಹೇಳಿರಿ: ಜ್ಞಾನವುಳ್ಳವರೂ, ಅಜ್ಞಾನಿಗಳೂ ಸರಿಸಮಾನರಾಗುವರೇ? ನಿಜವಾಗಿಯು ಬುದ್ಧಿಜೀವಿಗಳು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
10قُلْ يَا عِبَادِ الَّذِينَ آمَنُوا اتَّقُوا رَبَّكُمْ ۚ لِلَّذِينَ أَحْسَنُوا فِي هَٰذِهِ الدُّنْيَا حَسَنَةٌ ۗ وَأَرْضُ اللَّهِ وَاسِعَةٌ ۗ إِنَّمَا يُوَفَّى الصَّابِرُونَ أَجْرَهُم بِغَيْرِ حِسَابٍ
ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು.
11قُلْ إِنِّي أُمِرْتُ أَنْ أَعْبُدَ اللَّهَ مُخْلِصًا لَّهُ الدِّينَ
ಹೇಳಿರಿ: ಏಕನಿಷ್ಠನಾಗಿ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಅವನನ್ನು ಆರಾಧಿಸಬೇಕೆಂದು ನನಗೆ ಆದೇಶ ನೀಡಲಾಗಿದೆ.
12وَأُمِرْتُ لِأَنْ أَكُونَ أَوَّلَ الْمُسْلِمِينَ
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
10ಆಯತ್

ಅನುವಾದ — ಅಜ್-ಜುಮರ್ 10

ಸೂರಾ ಅಜ್-ಜುಮರ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ…

ಸೂರಾ ಆಯತ್ 10/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers