ಅಜ್-ಜುಮರ್ · 12/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَأُمِرْتُ لِأَنْ أَكُونَ أَوَّلَ الْمُسْلِمِينَ ۝١٢
Wa umirtu li an akoona awwalal muslimeen
📖 ಕನ್ನಡ ಅರ್ಥ
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಜ್-ಜುಮರ್

10قُلْ يَا عِبَادِ الَّذِينَ آمَنُوا اتَّقُوا رَبَّكُمْ ۚ لِلَّذِينَ أَحْسَنُوا فِي هَٰذِهِ الدُّنْيَا حَسَنَةٌ ۗ وَأَرْضُ اللَّهِ وَاسِعَةٌ ۗ إِنَّمَا يُوَفَّى الصَّابِرُونَ أَجْرَهُم بِغَيْرِ حِسَابٍ
ಹೇಳಿರಿ: ಓ ನನ್ನ ಸತ್ಯವಿಶ್ವಾಸಿ ದಾಸರೇ, ನೀವು ನಿಮ್ಮ ಪ್ರಭುವನ್ನು ಭಯಪಡುತ್ತಿರಿ. ಇಹಲೋಕದಲ್ಲಿ ಒಳಿತನ್ನು ಮಾಡುವವರಿಗೇ ಸತ್ಫಲವಿರುವುದು ಮತ್ತು ಅಲ್ಲಾಹನ ಭೂಮಿಯು ವಿಶಾಲವಾಗಿರುವುದು. ಖಂಡಿತವಾಗಿಯು ಸಹನಶೀಲರಿಗೆ ಅವರ ಪ್ರತಿಫಲವನ್ನು ಲೆಕ್ಕಾತೀತವಾಗಿ ನೀಡಲಾಗುವುದು.
11قُلْ إِنِّي أُمِرْتُ أَنْ أَعْبُدَ اللَّهَ مُخْلِصًا لَّهُ الدِّينَ
ಹೇಳಿರಿ: ಏಕನಿಷ್ಠನಾಗಿ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಅವನನ್ನು ಆರಾಧಿಸಬೇಕೆಂದು ನನಗೆ ಆದೇಶ ನೀಡಲಾಗಿದೆ.
12وَأُمِرْتُ لِأَنْ أَكُونَ أَوَّلَ الْمُسْلِمِينَ
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.
13قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞಾಲ್ಲೋಂಘನೆ ಮಾಡುವುದಾದರೆ ಖಂಡಿತವಾಗಿಯು ಮಹಾದಿನದ ಯಾತನೆಯಿಂದ ಭಯಪಡುತ್ತೇನೆ.
14قُلِ اللَّهَ أَعْبُدُ مُخْلِصًا لَّهُ دِينِي
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
12ಆಯತ್

ಅನುವಾದ — ಅಜ್-ಜುಮರ್ 12

ಸೂರಾ ಅಜ್-ಜುಮರ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.

ಸೂರಾ ಆಯತ್ 12/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers