ಅಜ್-ಜುಮರ್ · 14/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قُلِ اللَّهَ أَعْبُدُ مُخْلِصًا لَّهُ دِينِي ۝١٤
Qulil laaha a`budu mukhlisal lahoo deenee
📖 ಕನ್ನಡ ಅರ್ಥ
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.

🎧 ಆಲಿಸಿ


📜 ಆಯತ್ 12-16 — ಸೂರಾ ಅಜ್-ಜುಮರ್

12وَأُمِرْتُ لِأَنْ أَكُونَ أَوَّلَ الْمُسْلِمِينَ
ಮತ್ತು ಎಲ್ಲರಿಗಿಂತ ಮೊದಲು ವಿಧೇಯನಾಗಿರಬೇಕೆಂದು ನನಗೆ ಆದೇಶ ನೀಡಲಾಗಿರುತ್ತದೆ.
13قُلْ إِنِّي أَخَافُ إِنْ عَصَيْتُ رَبِّي عَذَابَ يَوْمٍ عَظِيمٍ
ಹೇಳಿರಿ: ನಾನು ನನ್ನ ಪ್ರಭುವಿನ ಆಜ್ಞಾಲ್ಲೋಂಘನೆ ಮಾಡುವುದಾದರೆ ಖಂಡಿತವಾಗಿಯು ಮಹಾದಿನದ ಯಾತನೆಯಿಂದ ಭಯಪಡುತ್ತೇನೆ.
14قُلِ اللَّهَ أَعْبُدُ مُخْلِصًا لَّهُ دِينِي
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.
15فَاعْبُدُوا مَا شِئْتُم مِّن دُونِهِ ۗ قُلْ إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا ذَٰلِكَ هُوَ الْخُسْرَانُ الْمُبِينُ
ನೀವು ಅವನ ಹೊರತು ನೀವಿಚ್ಛಿಸಿದವರನ್ನು ಆರಾಧಿಸುತ್ತಿರಿ, ಹೇಳಿರಿ: ಪುನರುತ್ಥಾನದÀ ದಿನ ತಮ್ಮನ್ನು ತಮ್ಮ ಕುಟುಂಬದವರನ್ನು ನಷ್ಟಕ್ಕೀಡು ಮಾಡಿದವರೇ ನಿಜವಾಗಿಯು ನಷ್ಟ ಹೊಂದಿದವರಾಗಿರುತ್ತಾರೆ. ನೆನಪಿರಲಿ: ಇದೇ ಸುಸ್ಪಷ್ಟವಾದ ನಷ್ಟವಾಗಿರುವುದು.
16لَهُم مِّن فَوْقِهِمْ ظُلَلٌ مِّنَ النَّارِ وَمِن تَحْتِهِمْ ظُلَلٌ ۚ ذَٰلِكَ يُخَوِّفُ اللَّهُ بِهِ عِبَادَهُ ۚ يَا عِبَادِ فَاتَّقُونِ
ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
14ಆಯತ್

ಅನುವಾದ — ಅಜ್-ಜುಮರ್ 14

ಸೂರಾ ಅಜ್-ಜುಮರ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.

ಸೂರಾ ಆಯತ್ 14/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers