ಅಜ್-ಜುಮರ್ · 16/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
لَهُم مِّن فَوْقِهِمْ ظُلَلٌ مِّنَ النَّارِ وَمِن تَحْتِهِمْ ظُلَلٌ ۚ ذَٰلِكَ يُخَوِّفُ اللَّهُ بِهِ عِبَادَهُ ۚ يَا عِبَادِ فَاتَّقُونِ ۝١٦
Lahum min fawqihim zulalum minan Naari wa min tahtihim zulal; zaalika yukhaw wiful laahu bihee `ibaadah; yaa `ibaadi fattaqoon
📖 ಕನ್ನಡ ಅರ್ಥ
ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ.

🎧 ಆಲಿಸಿ


📜 ಆಯತ್ 14-18 — ಸೂರಾ ಅಜ್-ಜುಮರ್

14قُلِ اللَّهَ أَعْبُدُ مُخْلِصًا لَّهُ دِينِي
ಹೇಳಿರಿ: ನಾನು ನನ್ನ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಏಕನಿಷ್ಠನಾಗಿ ಅವನನ್ನೇ, ಆರಾಧಿಸುತ್ತೇನೆ.
15فَاعْبُدُوا مَا شِئْتُم مِّن دُونِهِ ۗ قُلْ إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا ذَٰلِكَ هُوَ الْخُسْرَانُ الْمُبِينُ
ನೀವು ಅವನ ಹೊರತು ನೀವಿಚ್ಛಿಸಿದವರನ್ನು ಆರಾಧಿಸುತ್ತಿರಿ, ಹೇಳಿರಿ: ಪುನರುತ್ಥಾನದÀ ದಿನ ತಮ್ಮನ್ನು ತಮ್ಮ ಕುಟುಂಬದವರನ್ನು ನಷ್ಟಕ್ಕೀಡು ಮಾಡಿದವರೇ ನಿಜವಾಗಿಯು ನಷ್ಟ ಹೊಂದಿದವರಾಗಿರುತ್ತಾರೆ. ನೆನಪಿರಲಿ: ಇದೇ ಸುಸ್ಪಷ್ಟವಾದ ನಷ್ಟವಾಗಿರುವುದು.
16لَهُم مِّن فَوْقِهِمْ ظُلَلٌ مِّنَ النَّارِ وَمِن تَحْتِهِمْ ظُلَلٌ ۚ ذَٰلِكَ يُخَوِّفُ اللَّهُ بِهِ عِبَادَهُ ۚ يَا عِبَادِ فَاتَّقُونِ
ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು ಭಯಪಡಿಸುತ್ತಿರುವುದು (ಶಿಕ್ಷೆಯು) ಇದೇ ಆಗಿದೆ. ಆದುದರಿಂದ ಓ ನನ್ನ ದಾಸರೇ, ನನ್ನನ್ನೇ ಭಯಪಡುತ್ತಿರಿ.
17وَالَّذِينَ اجْتَنَبُوا الطَّاغُوتَ أَن يَعْبُدُوهَا وَأَنَابُوا إِلَى اللَّهِ لَهُمُ الْبُشْرَىٰ ۚ فَبَشِّرْ عِبَادِ
ಮತ್ತು ಮಿಥ್ಯಾರಾಧ್ಯರನ್ನು ತೊರೆದು ಅಲ್ಲಾಹನೆಡೆಗೆ ಮರಳುವವರಿಗೆ ಸುವಾರ್ತೆ ಇದೆ. ಆದುದರಿಂದ ನನ್ನ ದಾಸರಿಗೆ ಸುವಾರ್ತೆಯನ್ನು ನೀಡಿರಿ.
18الَّذِينَ يَسْتَمِعُونَ الْقَوْلَ فَيَتَّبِعُونَ أَحْسَنَهُ ۚ أُولَٰئِكَ الَّذِينَ هَدَاهُمُ اللَّهُ ۖ وَأُولَٰئِكَ هُمْ أُولُو الْأَلْبَابِ
ಇವರು ಕುರ್‌ಆನನ್ನು ಗಮನವಿಟ್ಟು ಆಲಿಸುತ್ತಾರೆ. ತರುವಾಯ ಅದರಿಂದ ಅತ್ಯುತ್ತಮವಾಗಿರುವುದನ್ನು ಅನುಸರಿಸುತ್ತಾರೆ. ಇವರೇ ಅಲ್ಲಾಹನಕಡೆಯಿಂದ ಸನ್ಮಾರ್ಗ ಪಡೆದವರಾಗಿರುತ್ತಾರೆ ಮತ್ತು ಇವರೇ ಬುದ್ಧಿವಂತರಾಗಿದ್ದಾರೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
16ಆಯತ್

ಅನುವಾದ — ಅಜ್-ಜುಮರ್ 16

ಸೂರಾ ಅಜ್-ಜುಮರ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಅವರ ಮೇಲ್ಭಾಗದಿಂದಲೂ, ಅವರ ಕೆಳಭಾಗದಿಂದಲೂ ಅಗ್ನಿಯ ಆಚ್ಛಾದನೆಯಿರುವುದು. ಅಲ್ಲಾಹನು ತನ್ನ ದಾಸರನ್ನು…

ಸೂರಾ ಆಯತ್ 16/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers