ಅಜ್-ಜುಮರ್ · 23/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
اللَّهُ نَزَّلَ أَحْسَنَ الْحَدِيثِ كِتَابًا مُّتَشَابِهًا مَّثَانِيَ تَقْشَعِرُّ مِنْهُ جُلُودُ الَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ اللَّهِ ۚ ذَٰلِكَ هُدَى اللَّهِ يَهْدِي بِهِ مَن يَشَاءُ ۚ وَمَن يُضْلِلِ اللَّهُ فَمَا لَهُ مِنْ هَادٍ ۝٢٣
Allahu nazzala ahsanal hadeesi Kitaabam mutashaa biham masaaniy taqsha`irru minhu juloodul lazeena yakhshawna Rabbahum summa taleenu julooduhum wa quloo buhum ilaa zikril laah; zaalika hudal laahi yahdee bihee mai yashaaa`; wa mai yudlilil laahu famaa lahoo min haad
📖 ಕನ್ನಡ ಅರ್ಥ
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಜ್-ಜುಮರ್

21أَلَمْ تَرَ أَنَّ اللَّهَ أَنزَلَ مِنَ السَّمَاءِ مَاءً فَسَلَكَهُ يَنَابِيعَ فِي الْأَرْضِ ثُمَّ يُخْرِجُ بِهِ زَرْعًا مُّخْتَلِفًا أَلْوَانُهُ ثُمَّ يَهِيجُ فَتَرَاهُ مُصْفَرًّا ثُمَّ يَجْعَلُهُ حُطَامًا ۚ إِنَّ فِي ذَٰلِكَ لَذِكْرَىٰ لِأُولِي الْأَلْبَابِ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿದ್ದನ್ನು ನೀವು ನೋಡುವುದಿಲ್ಲವೇ? ಮತ್ತು ಅದನ್ನು ಭೂಮಿಯ ಚಿಲುಮೆಗಳಿಗೆ ತಲುಪಿಸುತ್ತಾನೆ. ತರುವಾಯ ಅದರ ಮೂಲಕ ವಿಭಿನ್ನ ಬಣ್ಣಗಳ ಕೃಷಿಗಳನ್ನು ಹೊರತರುತ್ತಾನೆ. ಅನಂತರ ಅವು ಒಣಗಿ ಹಳದಿ ಬಣ್ಣಕÉ್ಕತಿರುಗಿರುವುದಾಗಿ ನೀವು ಕಾಣುವಿರಿ. ಆ ಬಳಿಕ ಅವನು ಅವುಗಳನ್ನು ಹೊಟ್ಟಾಗಿ ಮಾಡಿಬಿಡುವನು. ಇದರಲ್ಲಿ ಬುದ್ಧಿವಂತರಿಗೆ ಅನೇಕ ಉದ್ಭೋಧೆಗಳಿವೆ.
22أَفَمَن شَرَحَ اللَّهُ صَدْرَهُ لِلْإِسْلَامِ فَهُوَ عَلَىٰ نُورٍ مِّن رَّبِّهِ ۚ فَوَيْلٌ لِّلْقَاسِيَةِ قُلُوبُهُم مِّن ذِكْرِ اللَّهِ ۚ أُولَٰئِكَ فِي ضَلَالٍ مُّبِينٍ
ಇನ್ನು ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗೆಂದು ತೆÉರೆದಿರುವನೋ ಅವನು ತನ್ನ ಪ್ರಭುವಿನ ವತಿಯಿಂದ ಒಂದು ಪ್ರಕಾಶದಲ್ಲಿರುವನು ಮತ್ತÄ ಯಾರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಕಠಿಣವಾಗಿವೆಯೋ ಅಂತಹವರಿಗೆ ವಿನಾಶವಿದೆ. ಇವರೇ ಸುಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದಾರೆ.
23اللَّهُ نَزَّلَ أَحْسَنَ الْحَدِيثِ كِتَابًا مُّتَشَابِهًا مَّثَانِيَ تَقْشَعِرُّ مِنْهُ جُلُودُ الَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ اللَّهِ ۚ ذَٰلِكَ هُدَى اللَّهِ يَهْدِي بِهِ مَن يَشَاءُ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.
24أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.
25كَذَّبَ الَّذِينَ مِن قَبْلِهِمْ فَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
23ಆಯತ್

ಅನುವಾದ — ಅಜ್-ಜುಮರ್ 23

ಸೂರಾ ಅಜ್-ಜುಮರ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ…

ಸೂರಾ ಆಯತ್ 23/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers