ಅಜ್-ಜುಮರ್ · 24/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ ۝٢٤
Afamai yattaqee biwaj hihee sooo`al `azaabi Yawmal Qiyaamah; wa qeela lizzaali meena zooqoo maa kuntum taksiboon
📖 ಕನ್ನಡ ಅರ್ಥ
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಜ್-ಜುಮರ್

22أَفَمَن شَرَحَ اللَّهُ صَدْرَهُ لِلْإِسْلَامِ فَهُوَ عَلَىٰ نُورٍ مِّن رَّبِّهِ ۚ فَوَيْلٌ لِّلْقَاسِيَةِ قُلُوبُهُم مِّن ذِكْرِ اللَّهِ ۚ أُولَٰئِكَ فِي ضَلَالٍ مُّبِينٍ
ಇನ್ನು ಅಲ್ಲಾಹನು ಯಾರ ಹೃದಯವನ್ನು ಇಸ್ಲಾಮಿಗೆಂದು ತೆÉರೆದಿರುವನೋ ಅವನು ತನ್ನ ಪ್ರಭುವಿನ ವತಿಯಿಂದ ಒಂದು ಪ್ರಕಾಶದಲ್ಲಿರುವನು ಮತ್ತÄ ಯಾರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಕಠಿಣವಾಗಿವೆಯೋ ಅಂತಹವರಿಗೆ ವಿನಾಶವಿದೆ. ಇವರೇ ಸುಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿದ್ದಾರೆ.
23اللَّهُ نَزَّلَ أَحْسَنَ الْحَدِيثِ كِتَابًا مُّتَشَابِهًا مَّثَانِيَ تَقْشَعِرُّ مِنْهُ جُلُودُ الَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ اللَّهِ ۚ ذَٰلِكَ هُدَى اللَّهِ يَهْدِي بِهِ مَن يَشَاءُ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.
24أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.
25كَذَّبَ الَّذِينَ مِن قَبْلِهِمْ فَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.
26فَأَذَاقَهُمُ اللَّهُ الْخِزْيَ فِي الْحَيَاةِ الدُّنْيَا ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು ಇದಕ್ಕಿಂತಲೂ ಹೆಚ್ಚು ಘೋರವಾದುದಾಗಿದೆ ಅವರು ಅರಿತುಕೊಳ್ಳುತ್ತಿದ್ದರೆ!
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
24ಆಯತ್

ಅನುವಾದ — ಅಜ್-ಜುಮರ್ 24

ಸೂರಾ ಅಜ್-ಜುಮರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು…

ಸೂರಾ ಆಯತ್ 24/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers