ಅಜ್-ಜುಮರ್ · 25/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
كَذَّبَ الَّذِينَ مِن قَبْلِهِمْ فَأَتَاهُمُ الْعَذَابُ مِنْ حَيْثُ لَا يَشْعُرُونَ ۝٢٥
Kazzabal lazeena min qablihim fa ataahumul `azaabu min haisu laa yash`uroon
📖 ಕನ್ನಡ ಅರ್ಥ
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಜ್-ಜುಮರ್

23اللَّهُ نَزَّلَ أَحْسَنَ الْحَدِيثِ كِتَابًا مُّتَشَابِهًا مَّثَانِيَ تَقْشَعِرُّ مِنْهُ جُلُودُ الَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ اللَّهِ ۚ ذَٰلِكَ هُدَى اللَّهِ يَهْدِي بِهِ مَن يَشَاءُ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ಅತ್ಯುತ್ತಮ ವಚನವನ್ನು ಅವತೀರ್ಣಗೊಳಿಸಿದ್ದಾನೆ. ಅದು ಪರಸ್ಪರ ಸಾದೃಶ್ಯವಿರುವಂತಹ ಮತ್ತು ಪುನರಾವರ್ತಿಸಿ ಓದಲಾಗುವಂತಹ ಗ್ರಂಥವಾಗಿದೆ. ಅದರಿಂದಾಗಿ ತಮ್ಮ ಪ್ರಭುವನ್ನು ಭಯಪಟ್ಟುಕೊಳ್ಳುವವರ ರೋಮಗಳು ಸಟೆದು ನಿಲ್ಲುವುವು. ಕೊನೆಗೆ ಅವರ ಚರ್ಮಗಳು ಹಾಗೂ ಹೃದಯಗಳು ಅಲ್ಲಾಹನ ಸ್ಮರಣೆಯೆಡೆಗೆ ಮೃದುವಾಗಿ ಬಿಡುವುವು. ಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅದರ ಮೂಲಕ ಅವನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ ಮತ್ತು ಅಲ್ಲಾಹನು ಮಾರ್ಗಭ್ರಷ್ಟಗೊಳಿಸಿದವನಿಗೆ ಮಾರ್ಗದರ್ಶಕನಾರೂ ಇರಲಾರನು.
24أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.
25كَذَّبَ الَّذِينَ مِن قَبْلِهِمْ فَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.
26فَأَذَاقَهُمُ اللَّهُ الْخِزْيَ فِي الْحَيَاةِ الدُّنْيَا ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು ಇದಕ್ಕಿಂತಲೂ ಹೆಚ್ಚು ಘೋರವಾದುದಾಗಿದೆ ಅವರು ಅರಿತುಕೊಳ್ಳುತ್ತಿದ್ದರೆ!
27وَلَقَدْ ضَرَبْنَا لِلنَّاسِ فِي هَٰذَا الْقُرْآنِ مِن كُلِّ مَثَلٍ لَّعَلَّهُمْ يَتَذَكَّرُونَ
ಖಂಡಿತವಾಗಿಯು ಜನರಿಗೆ ಮನದಟ್ಟಾಗಲೆಂದು ನಾವು ಈ ಖುರ್‌ಆನಿನಲ್ಲಿ ಸರ್ವ ವಿಧದ ಉಪಮೆಗಳನ್ನು ವಿವರಿಸಿರುತ್ತೇವೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
25ಆಯತ್

ಅನುವಾದ — ಅಜ್-ಜುಮರ್ 25

ಸೂರಾ ಅಜ್-ಜುಮರ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ…

ಸೂರಾ ಆಯತ್ 25/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers