ಅಜ್-ಜುಮರ್ · 26/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
فَأَذَاقَهُمُ اللَّهُ الْخِزْيَ فِي الْحَيَاةِ الدُّنْيَا ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ ۝٢٦
Fa azaaqahumul laahul khizya fil hayaatid dunyaa wa la`azaabul Aakirati akbar; law kaanoo ya`lamoon
📖 ಕನ್ನಡ ಅರ್ಥ
ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು ಇದಕ್ಕಿಂತಲೂ ಹೆಚ್ಚು ಘೋರವಾದುದಾಗಿದೆ ಅವರು ಅರಿತುಕೊಳ್ಳುತ್ತಿದ್ದರೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಜ್-ಜುಮರ್

24أَفَمَن يَتَّقِي بِوَجْهِهِ سُوءَ الْعَذَابِ يَوْمَ الْقِيَامَةِ ۚ وَقِيلَ لِلظَّالِمِينَ ذُوقُوا مَا كُنتُمْ تَكْسِبُونَ
ಪುನರುತ್ಧಾನದ ದಿನ ತನ್ನ ಮುಖವನ್ನು ನಿಕೃಷ್ಟ ಯಾತನೆಗೆ ಒಡ್ಡುವವನು (ಸ್ವರ್ಗವಾಸಿಗಳಿಗೆ ಸಮವಾಗುವನೇ) ನೀವು ನಿಮ್ಮ ಸಂಪಾದನೆಯ (ವಿಪತ್ತ)ನ್ನು ಸವಿಯಿರಿ ಎಂದು ಅಕ್ರಮಿಗಳೊಡನೆ ಹೇಳಲಾಗುವುದು.
25كَذَّبَ الَّذِينَ مِن قَبْلِهِمْ فَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಸುಳ್ಳಾಗಿಸಿದ್ದಾರೆ. ಅನಂತರ ಅವರು ಊಹಿಸದಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದೆರಗಿತು.
26فَأَذَاقَهُمُ اللَّهُ الْخِزْيَ فِي الْحَيَاةِ الدُّنْيَا ۖ وَلَعَذَابُ الْآخِرَةِ أَكْبَرُ ۚ لَوْ كَانُوا يَعْلَمُونَ
ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು ಇದಕ್ಕಿಂತಲೂ ಹೆಚ್ಚು ಘೋರವಾದುದಾಗಿದೆ ಅವರು ಅರಿತುಕೊಳ್ಳುತ್ತಿದ್ದರೆ!
27وَلَقَدْ ضَرَبْنَا لِلنَّاسِ فِي هَٰذَا الْقُرْآنِ مِن كُلِّ مَثَلٍ لَّعَلَّهُمْ يَتَذَكَّرُونَ
ಖಂಡಿತವಾಗಿಯು ಜನರಿಗೆ ಮನದಟ್ಟಾಗಲೆಂದು ನಾವು ಈ ಖುರ್‌ಆನಿನಲ್ಲಿ ಸರ್ವ ವಿಧದ ಉಪಮೆಗಳನ್ನು ವಿವರಿಸಿರುತ್ತೇವೆ.
28قُرْآنًا عَرَبِيًّا غَيْرَ ذِي عِوَجٍ لَّعَلَّهُمْ يَتَّقُونَ
ಕುರ್‌ಆನ್ ಇರುವುದು ಅರಬೀ ಭಾಷೆಯಲ್ಲಿ: ಅದರಲ್ಲಿ ಯಾವುದೇ ವಕ್ರತೆಯಿಲ್ಲ. ಬಹುಶಃ ಅವರು ಭಯಭಕ್ತಿ ಹೊಂದ ಬಹುದು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
26ಆಯತ್

ಅನುವಾದ — ಅಜ್-ಜುಮರ್ 26

ಸೂರಾ ಅಜ್-ಜುಮರ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅಲ್ಲಾಹನು ಅವರಿಗೆ ಇಹಲೋಕದಲ್ಲೇ ಅಪಮಾನದ ರುಚಿಯನ್ನು ಸವಿಸಿದನು ಮತ್ತು ಪರಲೋಕದ ಯಾತನೆಯು…

ಸೂರಾ ಆಯತ್ 26/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers