ಅಜ್-ಜುಮರ್ · 29/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
ضَرَبَ اللَّهُ مَثَلًا رَّجُلًا فِيهِ شُرَكَاءُ مُتَشَاكِسُونَ وَرَجُلًا سَلَمًا لِّرَجُلٍ هَلْ يَسْتَوِيَانِ مَثَلًا ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ ۝٢٩
Darabal laahu masalar rajulan feehi shurakaaa`u mutashaakisoona wa rajulan salamal lirajulin hal tastawi yaani masalaa; alhamdu lillaah; bal aksaruhum laa ya`lamoon
📖 ಕನ್ನಡ ಅರ್ಥ
ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ ಗುಲಾಮನಾಗಿದ್ದಾನೆ. ಮತ್ತೊಬ್ಬ ವ್ಯಕ್ತಿಯು ಕೇವಲ ಒಬ್ಬ ವ್ಯಕ್ತಿಯ ಗುಲಾಮನಾಗಿದ್ದಾನೆ. ಇಬರಿಬ್ಬರ ಸ್ಥಿತಿ ಸಮಾನವಾಗಿದೆಯೇ ? ಸರ್ವಸ್ತುತಿಗಳು ಅಲ್ಲಾಹನಿಗೇ ಮೀಸಲು. ವಾಸ್ತವದಲ್ಲಿ ಅವರಲ್ಲಿನ ಹೆಚ್ಚಿನವರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಜ್-ಜುಮರ್

27وَلَقَدْ ضَرَبْنَا لِلنَّاسِ فِي هَٰذَا الْقُرْآنِ مِن كُلِّ مَثَلٍ لَّعَلَّهُمْ يَتَذَكَّرُونَ
ಖಂಡಿತವಾಗಿಯು ಜನರಿಗೆ ಮನದಟ್ಟಾಗಲೆಂದು ನಾವು ಈ ಖುರ್‌ಆನಿನಲ್ಲಿ ಸರ್ವ ವಿಧದ ಉಪಮೆಗಳನ್ನು ವಿವರಿಸಿರುತ್ತೇವೆ.
28قُرْآنًا عَرَبِيًّا غَيْرَ ذِي عِوَجٍ لَّعَلَّهُمْ يَتَّقُونَ
ಕುರ್‌ಆನ್ ಇರುವುದು ಅರಬೀ ಭಾಷೆಯಲ್ಲಿ: ಅದರಲ್ಲಿ ಯಾವುದೇ ವಕ್ರತೆಯಿಲ್ಲ. ಬಹುಶಃ ಅವರು ಭಯಭಕ್ತಿ ಹೊಂದ ಬಹುದು.
29ضَرَبَ اللَّهُ مَثَلًا رَّجُلًا فِيهِ شُرَكَاءُ مُتَشَاكِسُونَ وَرَجُلًا سَلَمًا لِّرَجُلٍ هَلْ يَسْتَوِيَانِ مَثَلًا ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ ಗುಲಾಮನಾಗಿದ್ದಾನೆ. ಮತ್ತೊಬ್ಬ ವ್ಯಕ್ತಿಯು ಕೇವಲ ಒಬ್ಬ ವ್ಯಕ್ತಿಯ ಗುಲಾಮನಾಗಿದ್ದಾನೆ. ಇಬರಿಬ್ಬರ ಸ್ಥಿತಿ ಸಮಾನವಾಗಿದೆಯೇ ? ಸರ್ವಸ್ತುತಿಗಳು ಅಲ್ಲಾಹನಿಗೇ ಮೀಸಲು. ವಾಸ್ತವದಲ್ಲಿ ಅವರಲ್ಲಿನ ಹೆಚ್ಚಿನವರು ಅರಿಯುವುದಿಲ್ಲ.
30إِنَّكَ مَيِّتٌ وَإِنَّهُم مَّيِّتُونَ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.
31ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
29ಆಯತ್

ಅನುವಾದ — ಅಜ್-ಜುಮರ್ 29

ಸೂರಾ ಅಜ್-ಜುಮರ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ…

ಸೂರಾ ಆಯತ್ 29/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers