ಅಜ್-ಜುಮರ್ · 3/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
أَلَا لِلَّهِ الدِّينُ الْخَالِصُ ۚ وَالَّذِينَ اتَّخَذُوا مِن دُونِهِ أَوْلِيَاءَ مَا نَعْبُدُهُمْ إِلَّا لِيُقَرِّبُونَا إِلَى اللَّهِ زُلْفَىٰ إِنَّ اللَّهَ يَحْكُمُ بَيْنَهُمْ فِي مَا هُمْ فِيهِ يَخْتَلِفُونَ ۗ إِنَّ اللَّهَ لَا يَهْدِي مَنْ هُوَ كَاذِبٌ كَفَّارٌ ٣
Transliteration
Alaa lillaahid deenul khaalis; wallazeenat takhazoo min dooniheee awliyaaa`a maa na`buduhum illaa liyuqar riboonaaa ilal laahi zulfaa; innal laaha yahkumu baina hum fee maa hum feehi yakhtalifoon; innal laaha laa yahdee man huwa kaazibun kaffaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 1-5 — ಸೂರಾ ಅಜ್-ಜುಮರ್
1تَنزِيلُ الْكِتَابِ مِنَ اللَّهِ الْعَزِيزِ الْحَكِيمِ
ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ.
2إِنَّا أَنزَلْنَا إِلَيْكَ الْكِتَابَ بِالْحَقِّ فَاعْبُدِ اللَّهَ مُخْلِصًا لَّهُ الدِّينَ
ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮ್ಮಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ನೀವು ಏಕನಿಷ್ಠರಾಗಿ, ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಆರಾಧಿಸಿರಿ.
3أَلَا لِلَّهِ الدِّينُ الْخَالِصُ ۚ وَالَّذِينَ اتَّخَذُوا مِن دُونِهِ أَوْلِيَاءَ مَا نَعْبُدُهُمْ إِلَّا لِيُقَرِّبُونَا إِلَى اللَّهِ زُلْفَىٰ إِنَّ اللَّهَ يَحْكُمُ بَيْنَهُمْ فِي مَا هُمْ فِيهِ يَخْتَلِفُونَ ۗ إِنَّ اللَّهَ لَا يَهْدِي مَنْ هُوَ كَاذِبٌ كَفَّارٌ
ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.
4لَّوْ أَرَادَ اللَّهُ أَن يَتَّخِذَ وَلَدًا لَّاصْطَفَىٰ مِمَّا يَخْلُقُ مَا يَشَاءُ ۚ سُبْحَانَهُ ۖ هُوَ اللَّهُ الْوَاحِدُ الْقَهَّارُ
ಅಲ್ಲಾಹನು ಯಾರನ್ನಾದರೂ ಪುತ್ರನನ್ನಾಗಿ ಮಾಡಿಕೊಳ್ಳಲು ಇಚ್ಛಿಸಿರುತ್ತಿದ್ದರೆ ಅವನು ಸೃಷ್ಟಿಸಿದವುಗಳಲ್ಲಿಂದ ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಿದ್ದನು. (ಆದರೆ) ಅವನು ಪರಮಪಾನನನು. ಅವನು ಏಕÉÊಕನೂ, ಸರ್ವರ ಮೇಲೆ ಪ್ರಾಬಲ್ಯವುಳ್ಳವನಾಗಿದ್ದಾನೆ.
5خَلَقَ السَّمَاوَاتِ وَالْأَرْضَ بِالْحَقِّ ۖ يُكَوِّرُ اللَّيْلَ عَلَى النَّهَارِ وَيُكَوِّرُ النَّهَارَ عَلَى اللَّيْلِ ۖ وَسَخَّرَ الشَّمْسَ وَالْقَمَرَ ۖ كُلٌّ يَجْرِي لِأَجَلٍ مُّسَمًّى ۗ أَلَا هُوَ الْعَزِيزُ الْغَفَّارُ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತಾನೆ. ಅವನು ರಾತ್ರಿಯನ್ನು ಹಗಲಿನ ಮೇಲೆ ಹಾಗೂ ಹಗಲನ್ನುರಾತ್ರಿಯ ಮೇಲೆ ಸುತ್ತುತ್ತಾನೆ ಮತ್ತು ಸೂರ್ಯ ಹಾಗೂ ಚಂದ್ರರನ್ನು ನಿಯಂತ್ರಿಸುತ್ತಾನೆ. ಪ್ರತಿಯೊಂದೂ ಸಹ ಒಂದು ನಿಶ್ಚಿತ ಅವಧಿಯವರೆಗೆ ಸಂಚರಿಸುತ್ತಿರುತ್ತವೆ. ತಿಳಿಯಿರಿ! ಅವನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
3ಆಯತ್
ಅನುವಾದ — ಅಜ್-ಜುಮರ್ 3
ಸೂರಾ ಅಜ್-ಜುಮರ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು…ಸೂರಾ ಆಯತ್ 3/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 1–5. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








