ಅಜ್-ಜುಮರ್ · 30/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
إِنَّكَ مَيِّتٌ وَإِنَّهُم مَّيِّتُونَ ۝٣٠
Innaka maiyitunw wa inna hum maiyitunw wa inna hum maiyitoon
📖 ಕನ್ನಡ ಅರ್ಥ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.

🎧 ಆಲಿಸಿ


📜 ಆಯತ್ 28-32 — ಸೂರಾ ಅಜ್-ಜುಮರ್

28قُرْآنًا عَرَبِيًّا غَيْرَ ذِي عِوَجٍ لَّعَلَّهُمْ يَتَّقُونَ
ಕುರ್‌ಆನ್ ಇರುವುದು ಅರಬೀ ಭಾಷೆಯಲ್ಲಿ: ಅದರಲ್ಲಿ ಯಾವುದೇ ವಕ್ರತೆಯಿಲ್ಲ. ಬಹುಶಃ ಅವರು ಭಯಭಕ್ತಿ ಹೊಂದ ಬಹುದು.
29ضَرَبَ اللَّهُ مَثَلًا رَّجُلًا فِيهِ شُرَكَاءُ مُتَشَاكِسُونَ وَرَجُلًا سَلَمًا لِّرَجُلٍ هَلْ يَسْتَوِيَانِ مَثَلًا ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ ಗುಲಾಮನಾಗಿದ್ದಾನೆ. ಮತ್ತೊಬ್ಬ ವ್ಯಕ್ತಿಯು ಕೇವಲ ಒಬ್ಬ ವ್ಯಕ್ತಿಯ ಗುಲಾಮನಾಗಿದ್ದಾನೆ. ಇಬರಿಬ್ಬರ ಸ್ಥಿತಿ ಸಮಾನವಾಗಿದೆಯೇ ? ಸರ್ವಸ್ತುತಿಗಳು ಅಲ್ಲಾಹನಿಗೇ ಮೀಸಲು. ವಾಸ್ತವದಲ್ಲಿ ಅವರಲ್ಲಿನ ಹೆಚ್ಚಿನವರು ಅರಿಯುವುದಿಲ್ಲ.
30إِنَّكَ مَيِّتٌ وَإِنَّهُم مَّيِّتُونَ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.
31ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
32۞ فَمَنْ أَظْلَمُ مِمَّن كَذَبَ عَلَى اللَّهِ وَكَذَّبَ بِالصِّدْقِ إِذْ جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
30ಆಯತ್

ಅನುವಾದ — ಅಜ್-ಜುಮರ್ 30

ಸೂರಾ ಅಜ್-ಜುಮರ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.

ಸೂರಾ ಆಯತ್ 30/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers