ಅಜ್-ಜುಮರ್ · 31/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ ۝٣١
Summa innakum Yawmal Qiyaamati `inda Rabbikum takhtasimoon
📖 ಕನ್ನಡ ಅರ್ಥ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಜ್-ಜುಮರ್

29ضَرَبَ اللَّهُ مَثَلًا رَّجُلًا فِيهِ شُرَكَاءُ مُتَشَاكِسُونَ وَرَجُلًا سَلَمًا لِّرَجُلٍ هَلْ يَسْتَوِيَانِ مَثَلًا ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಅಲ್ಲಾಹನು ಒಂದು ಉಪಮೆಯನ್ನು ನೀಡುತ್ತಾನೆ. ಒಬ್ಬವ್ಯಕ್ತಿ : ಪರಸ್ಪರ ಕಚ್ಚಾಡುವ ಅನೇಕ ಪಾಲುದಾರರ ಗುಲಾಮನಾಗಿದ್ದಾನೆ. ಮತ್ತೊಬ್ಬ ವ್ಯಕ್ತಿಯು ಕೇವಲ ಒಬ್ಬ ವ್ಯಕ್ತಿಯ ಗುಲಾಮನಾಗಿದ್ದಾನೆ. ಇಬರಿಬ್ಬರ ಸ್ಥಿತಿ ಸಮಾನವಾಗಿದೆಯೇ ? ಸರ್ವಸ್ತುತಿಗಳು ಅಲ್ಲಾಹನಿಗೇ ಮೀಸಲು. ವಾಸ್ತವದಲ್ಲಿ ಅವರಲ್ಲಿನ ಹೆಚ್ಚಿನವರು ಅರಿಯುವುದಿಲ್ಲ.
30إِنَّكَ مَيِّتٌ وَإِنَّهُم مَّيِّتُونَ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.
31ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
32۞ فَمَنْ أَظْلَمُ مِمَّن كَذَبَ عَلَى اللَّهِ وَكَذَّبَ بِالصِّدْقِ إِذْ جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
33وَالَّذِي جَاءَ بِالصِّدْقِ وَصَدَّقَ بِهِ ۙ أُولَٰئِكَ هُمُ الْمُتَّقُونَ
ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
31ಆಯತ್

ಅನುವಾದ — ಅಜ್-ಜುಮರ್ 31

ಸೂರಾ ಅಜ್-ಜುಮರ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.

ಸೂರಾ ಆಯತ್ 31/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers