ಅಜ್-ಜುಮರ್ · 32/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
۞ فَمَنْ أَظْلَمُ مِمَّن كَذَبَ عَلَى اللَّهِ وَكَذَّبَ بِالصِّدْقِ إِذْ جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ ٣٢
Transliteration
Faman azlamu mimman kazaba `alal laahi wa kazzaba bissidqi iz jaaa`ah; alaisa fee Jahannama maswal lilkaafir
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
Additional reference in தமிழ்
🎧 ಆಲಿಸಿ
📜 ಆಯತ್ 30-34 — ಸೂರಾ ಅಜ್-ಜುಮರ್
30إِنَّكَ مَيِّتٌ وَإِنَّهُم مَّيِّتُونَ
ಖಂಡಿತವಾಗಿಯೂ ನಿಮಗೂ ಮರಣ ಬರಲಿದೆ. ನಿಶ್ಚಯವಾಗಿಯು ಅವರಿಗೂ ಮರಣ ಬರಲಿದೆ.
31ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
32۞ فَمَنْ أَظْلَمُ مِمَّن كَذَبَ عَلَى اللَّهِ وَكَذَّبَ بِالصِّدْقِ إِذْ جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
33وَالَّذِي جَاءَ بِالصِّدْقِ وَصَدَّقَ بِهِ ۙ أُولَٰئِكَ هُمُ الْمُتَّقُونَ
ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.
34لَهُم مَّا يَشَاءُونَ عِندَ رَبِّهِمْ ۚ ذَٰلِكَ جَزَاءُ الْمُحْسِنِينَ
ಅವರಿಗೆ ತಮ್ಮ ಪ್ರಭುವಿನ ಬಳಿ ಅವರು ಬಯಸಿದ್ದೆಲ್ಲವೂ ಇರುವುದು. ಇದುವೇ ಸಜ್ಜನರ ಪ್ರತಿಫಲವಾಗಿದೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
32ಆಯತ್
ಅನುವಾದ — ಅಜ್-ಜುಮರ್ 32
ಸೂರಾ ಅಜ್-ಜುಮರ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು…ಸೂರಾ ಆಯತ್ 32/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 30–34. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








