ಅಜ್-ಜುಮರ್ · 33/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَالَّذِي جَاءَ بِالصِّدْقِ وَصَدَّقَ بِهِ ۙ أُولَٰئِكَ هُمُ الْمُتَّقُونَ ۝٣٣
Wallazee jaaa`a bissidqi wa saddaqa biheee ulaaa`ika humul muttaqoon
📖 ಕನ್ನಡ ಅರ್ಥ
ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಜ್-ಜುಮರ್

31ثُمَّ إِنَّكُمْ يَوْمَ الْقِيَامَةِ عِندَ رَبِّكُمْ تَخْتَصِمُونَ
ತರುವಾಯ ಪುನರುತ್ಥಾನದ ದಿನದಂದು ನೀವು ನಿಮ್ಮ ಪ್ರಭುವಿನ ಬಳಿ ತರ್ಕ ಮಾಡಲಿರುವಿರಿ.
32۞ فَمَنْ أَظْلَمُ مِمَّن كَذَبَ عَلَى اللَّهِ وَكَذَّبَ بِالصِّدْقِ إِذْ جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡುವ ಮತ್ತು ತನ್ನ ಬಳಿ ಸತ್ಯವು ಬಂದಾಗ ಅದನ್ನು ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ ? ಇಂತಹ ಸತ್ಯನಿಷೇಧಿಗಳ ನೆಲೆ ನರಕದಲ್ಲೇ ಅಲ್ಲವೇ?
33وَالَّذِي جَاءَ بِالصِّدْقِ وَصَدَّقَ بِهِ ۙ أُولَٰئِكَ هُمُ الْمُتَّقُونَ
ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.
34لَهُم مَّا يَشَاءُونَ عِندَ رَبِّهِمْ ۚ ذَٰلِكَ جَزَاءُ الْمُحْسِنِينَ
ಅವರಿಗೆ ತಮ್ಮ ಪ್ರಭುವಿನ ಬಳಿ ಅವರು ಬಯಸಿದ್ದೆಲ್ಲವೂ ಇರುವುದು. ಇದುವೇ ಸಜ್ಜನರ ಪ್ರತಿಫಲವಾಗಿದೆ.
35لِيُكَفِّرَ اللَّهُ عَنْهُمْ أَسْوَأَ الَّذِي عَمِلُوا وَيَجْزِيَهُمْ أَجْرَهُم بِأَحْسَنِ الَّذِي كَانُوا يَعْمَلُونَ
ಇದೇಕೆಂದರೆ ಅವರು ಮಾಡಿದ ಕೆಡುಕುಗಳನ್ನು ಅಲ್ಲಾಹನು ಅವರಿಂದ ಅಳಿಸಲೆಂದೂ, ಮತ್ತು ಅವರು ಮಾಡಿರುವಂತಹ ಅತ್ಯುತ್ತಮ ಕರ್ಮಗಳಿಗೆ ಪ್ರತಿಫಲ ನೀಡಲೆಂದು ಆಗಿರುತ್ತದೆ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
33ಆಯತ್

ಅನುವಾದ — ಅಜ್-ಜುಮರ್ 33

ಸೂರಾ ಅಜ್-ಜುಮರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಪ್ರವಾದಿಯು ಸತ್ಯವನ್ನು ತಂದಿದ್ದು ಯಾರು ಅದನ್ನು ಸತ್ಯವೆಂದು ಒಪ್ಪಿಕೊಂಡರೋ ಅಂತಹವರೇ ಭಯಭಕ್ತಿಯುಳ್ಳವರು.

ಸೂರಾ ಆಯತ್ 33/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers