ಅಜ್-ಜುಮರ್ · 36/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
أَلَيْسَ اللَّهُ بِكَافٍ عَبْدَهُ ۖ وَيُخَوِّفُونَكَ بِالَّذِينَ مِن دُونِهِ ۚ وَمَن يُضْلِلِ اللَّهُ فَمَا لَهُ مِنْ هَادٍ ۝٣٦
Alaisal laahu bikaafin `abdahoo wa yukhawwi foonaka billazeena min doonih; wa mai yudlilil laahu famaa lahoo min haad
📖 ಕನ್ನಡ ಅರ್ಥ
ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು ಇತರ ಮಿಥ್ಯಾ ಆರಾಧ್ಯಾರಿಂದ ನಿಮ್ಮನ್ನು ಹೆದರಿಸುತ್ತಾರೆ ಮತ್ತು ಅಲ್ಲಾಹನು ದಾರಿತಪ್ಪಿಸಿದವನಿಗೆ ಯಾರು ಮಾರ್ಗದರ್ಶಕ ಇರಲಾರನು.

🎧 ಆಲಿಸಿ


📜 ಆಯತ್ 34-38 — ಸೂರಾ ಅಜ್-ಜುಮರ್

34لَهُم مَّا يَشَاءُونَ عِندَ رَبِّهِمْ ۚ ذَٰلِكَ جَزَاءُ الْمُحْسِنِينَ
ಅವರಿಗೆ ತಮ್ಮ ಪ್ರಭುವಿನ ಬಳಿ ಅವರು ಬಯಸಿದ್ದೆಲ್ಲವೂ ಇರುವುದು. ಇದುವೇ ಸಜ್ಜನರ ಪ್ರತಿಫಲವಾಗಿದೆ.
35لِيُكَفِّرَ اللَّهُ عَنْهُمْ أَسْوَأَ الَّذِي عَمِلُوا وَيَجْزِيَهُمْ أَجْرَهُم بِأَحْسَنِ الَّذِي كَانُوا يَعْمَلُونَ
ಇದೇಕೆಂದರೆ ಅವರು ಮಾಡಿದ ಕೆಡುಕುಗಳನ್ನು ಅಲ್ಲಾಹನು ಅವರಿಂದ ಅಳಿಸಲೆಂದೂ, ಮತ್ತು ಅವರು ಮಾಡಿರುವಂತಹ ಅತ್ಯುತ್ತಮ ಕರ್ಮಗಳಿಗೆ ಪ್ರತಿಫಲ ನೀಡಲೆಂದು ಆಗಿರುತ್ತದೆ.
36أَلَيْسَ اللَّهُ بِكَافٍ عَبْدَهُ ۖ وَيُخَوِّفُونَكَ بِالَّذِينَ مِن دُونِهِ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು ಇತರ ಮಿಥ್ಯಾ ಆರಾಧ್ಯಾರಿಂದ ನಿಮ್ಮನ್ನು ಹೆದರಿಸುತ್ತಾರೆ ಮತ್ತು ಅಲ್ಲಾಹನು ದಾರಿತಪ್ಪಿಸಿದವನಿಗೆ ಯಾರು ಮಾರ್ಗದರ್ಶಕ ಇರಲಾರನು.
37وَمَن يَهْدِ اللَّهُ فَمَا لَهُ مِن مُّضِلٍّ ۗ أَلَيْسَ اللَّهُ بِعَزِيزٍ ذِي انتِقَامٍ
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?
38وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلْ أَفَرَأَيْتُم مَّا تَدْعُونَ مِن دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّهِ أَوْ أَرَادَنِي بِرَحْمَةٍ هَلْ هُنَّ مُمْسِكَاتُ رَحْمَتِهِ ۚ قُلْ حَسْبِيَ اللَّهُ ۖ عَلَيْهِ يَتَوَكَّلُ الْمُتَوَكِّلُونَ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
36ಆಯತ್

ಅನುವಾದ — ಅಜ್-ಜುಮರ್ 36

ಸೂರಾ ಅಜ್-ಜುಮರ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು…

ಸೂರಾ ಆಯತ್ 36/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers