ಅಜ್-ಜುಮರ್ · 37/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَمَن يَهْدِ اللَّهُ فَمَا لَهُ مِن مُّضِلٍّ ۗ أَلَيْسَ اللَّهُ بِعَزِيزٍ ذِي انتِقَامٍ ۝٣٧
Wa mai yahdil laahu famalahoo mim mudlil; alai sal laahu bi`azeezin zin tiqaam
📖 ಕನ್ನಡ ಅರ್ಥ
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಜ್-ಜುಮರ್

35لِيُكَفِّرَ اللَّهُ عَنْهُمْ أَسْوَأَ الَّذِي عَمِلُوا وَيَجْزِيَهُمْ أَجْرَهُم بِأَحْسَنِ الَّذِي كَانُوا يَعْمَلُونَ
ಇದೇಕೆಂದರೆ ಅವರು ಮಾಡಿದ ಕೆಡುಕುಗಳನ್ನು ಅಲ್ಲಾಹನು ಅವರಿಂದ ಅಳಿಸಲೆಂದೂ, ಮತ್ತು ಅವರು ಮಾಡಿರುವಂತಹ ಅತ್ಯುತ್ತಮ ಕರ್ಮಗಳಿಗೆ ಪ್ರತಿಫಲ ನೀಡಲೆಂದು ಆಗಿರುತ್ತದೆ.
36أَلَيْسَ اللَّهُ بِكَافٍ عَبْدَهُ ۖ وَيُخَوِّفُونَكَ بِالَّذِينَ مِن دُونِهِ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು ಇತರ ಮಿಥ್ಯಾ ಆರಾಧ್ಯಾರಿಂದ ನಿಮ್ಮನ್ನು ಹೆದರಿಸುತ್ತಾರೆ ಮತ್ತು ಅಲ್ಲಾಹನು ದಾರಿತಪ್ಪಿಸಿದವನಿಗೆ ಯಾರು ಮಾರ್ಗದರ್ಶಕ ಇರಲಾರನು.
37وَمَن يَهْدِ اللَّهُ فَمَا لَهُ مِن مُّضِلٍّ ۗ أَلَيْسَ اللَّهُ بِعَزِيزٍ ذِي انتِقَامٍ
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?
38وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلْ أَفَرَأَيْتُم مَّا تَدْعُونَ مِن دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّهِ أَوْ أَرَادَنِي بِرَحْمَةٍ هَلْ هُنَّ مُمْسِكَاتُ رَحْمَتِهِ ۚ قُلْ حَسْبِيَ اللَّهُ ۖ عَلَيْهِ يَتَوَكَّلُ الْمُتَوَكِّلُونَ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
39قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ
ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ ಸಹ ಕಾರ್ಯವೆಸಗುತ್ತಿದ್ದೇನೆ. ಸದ್ಯದಲ್ಲೇ ನೀವು ಅರಿತುಕೊಳ್ಳುವಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
37ಆಯತ್

ಅನುವಾದ — ಅಜ್-ಜುಮರ್ 37

ಸೂರಾ ಅಜ್-ಜುಮರ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?

ಸೂರಾ ಆಯತ್ 37/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers