ಅಜ್-ಜುಮರ್ · 38/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلْ أَفَرَأَيْتُم مَّا تَدْعُونَ مِن دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّهِ أَوْ أَرَادَنِي بِرَحْمَةٍ هَلْ هُنَّ مُمْسِكَاتُ رَحْمَتِهِ ۚ قُلْ حَسْبِيَ اللَّهُ ۖ عَلَيْهِ يَتَوَكَّلُ الْمُتَوَكِّلُونَ ٣٨
Transliteration
Wa la`in sa altahum man khalaqas samaawaati wal arda la yaqoolunal laah; qul afara`aitum maa tad`oona min doonil laahi in araadaniyal laahu bidurrin hal hunna kaashi faatu durriheee aw araadanee birahmatin hal hunna mumsikaatu rahmatih; qul hasbiyal laahu `alaihi tatawakkalul mutawakkiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 36-40 — ಸೂರಾ ಅಜ್-ಜುಮರ್
36أَلَيْسَ اللَّهُ بِكَافٍ عَبْدَهُ ۖ وَيُخَوِّفُونَكَ بِالَّذِينَ مِن دُونِهِ ۚ وَمَن يُضْلِلِ اللَّهُ فَمَا لَهُ مِنْ هَادٍ
ಅಲ್ಲಾಹನು ತನ್ನ ದಾಸರಿಗೆ (ಮುಹಮ್ಮದ್) ಸಾಕಾಗಲಾರನೇ ಮತ್ತು ಇವರು (ಬಹುದೇವರಾಧಕರು) ಅಲ್ಲಾಹನ ಹೊರತು ಇತರ ಮಿಥ್ಯಾ ಆರಾಧ್ಯಾರಿಂದ ನಿಮ್ಮನ್ನು ಹೆದರಿಸುತ್ತಾರೆ ಮತ್ತು ಅಲ್ಲಾಹನು ದಾರಿತಪ್ಪಿಸಿದವನಿಗೆ ಯಾರು ಮಾರ್ಗದರ್ಶಕ ಇರಲಾರನು.
37وَمَن يَهْدِ اللَّهُ فَمَا لَهُ مِن مُّضِلٍّ ۗ أَلَيْسَ اللَّهُ بِعَزِيزٍ ذِي انتِقَامٍ
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?
38وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلْ أَفَرَأَيْتُم مَّا تَدْعُونَ مِن دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّهِ أَوْ أَرَادَنِي بِرَحْمَةٍ هَلْ هُنَّ مُمْسِكَاتُ رَحْمَتِهِ ۚ قُلْ حَسْبِيَ اللَّهُ ۖ عَلَيْهِ يَتَوَكَّلُ الْمُتَوَكِّلُونَ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
39قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ
ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ ಸಹ ಕಾರ್ಯವೆಸಗುತ್ತಿದ್ದೇನೆ. ಸದ್ಯದಲ್ಲೇ ನೀವು ಅರಿತುಕೊಳ್ಳುವಿರಿ.
40مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ
ಯಾರ ಮೇಲೆ ಅಪಮಾನಕರ ಯಾತನೆಯು ಬರಲಿದೆಯೆಂದು ಮತ್ತು ಯಾರ ಮೇಲೆ ಶಾಶ್ವತ ಯಾತನೆಯು ಎರಗಲಿದೆಯೆಂದು. (ನೀವು ಅರಿತುಕೊಳ್ಳುವಿರಿ)
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
38ಆಯತ್
ಅನುವಾದ — ಅಜ್-ಜುಮರ್ 38
ಸೂರಾ ಅಜ್-ಜುಮರ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು.…ಸೂರಾ ಆಯತ್ 38/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 36–40. ಕನ್ನಡ ಅರ್ಥ: தமிழ்.
ಸೂರಾ ಅಜ್-ಜುಮರ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


