ಅಜ್-ಜುಮರ್ · 39/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ ۝٣٩
Qul yaa qawmi`maloo `alaa makaanatikum innee `aamilun fasawfa ta`lamoon
📖 ಕನ್ನಡ ಅರ್ಥ
ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ ಸಹ ಕಾರ್ಯವೆಸಗುತ್ತಿದ್ದೇನೆ. ಸದ್ಯದಲ್ಲೇ ನೀವು ಅರಿತುಕೊಳ್ಳುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅಜ್-ಜುಮರ್

37وَمَن يَهْدِ اللَّهُ فَمَا لَهُ مِن مُّضِلٍّ ۗ أَلَيْسَ اللَّهُ بِعَزِيزٍ ذِي انتِقَامٍ
ಮತ್ತು ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುವವನಿಗೆ ದಾರಿತಪ್ಪಿಸುವವನಾರೂ ಇರಲಾರನು. ಅಲ್ಲಾಹನು ಪ್ರಚಂಡನೂ ಪ್ರತಿಕಾರತೀರಿಸುವವನಲ್ಲವೇ?
38وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ اللَّهُ ۚ قُلْ أَفَرَأَيْتُم مَّا تَدْعُونَ مِن دُونِ اللَّهِ إِنْ أَرَادَنِيَ اللَّهُ بِضُرٍّ هَلْ هُنَّ كَاشِفَاتُ ضُرِّهِ أَوْ أَرَادَنِي بِرَحْمَةٍ هَلْ هُنَّ مُمْسِكَاتُ رَحْمَتِهِ ۚ قُلْ حَسْبِيَ اللَّهُ ۖ عَلَيْهِ يَتَوَكَّلُ الْمُتَوَكِّلُونَ
ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿರುವವನಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತವಾಗಿಯು ಅವರು ಅಲ್ಲಾಹನೆಂದು ಉತ್ತರಿಸುವರು. ಅವರೊಂದಿಗೆ ಕೇಳಿರಿ: ಅಲ್ಲಾಹನೇನಾದರೂ ನನಗೆ ಹಾನಿಯುನ್ನುಂಟು ಮಾಡಲು ಇಚ್ಚಿಸಿದರೆ ಅಲ್ಲಾಹನ ಹೊರತು ನೀವು ಕರೆದು ಬೇಡುತ್ತಿರುವವರು ಅವನ ಹಾನಿಯಿಂದ ತಡೆಯಬಲ್ಲರೇ? ಅಥವಾ ಅಲ್ಲಾಹನು ನನ್ನ ಮೇಲೆ ಕರುಣೆ ತೋರಲು ಬಯಸಿದರೆ ಇವರು ಅವನ ಕರುಣೆಯನ್ನು ತಡೆಯಬಲ್ಲರೇ ಹೇಳಿರಿ: ನನಗೆ ಅಲ್ಲಾಹನೇ ಸಾಕು. ಭರವಸೆ ಇಡುವವರು ಅವನ ಮೇಲೆ ಭರವಸೆಯನ್ನಿಡಲಿ.
39قُلْ يَا قَوْمِ اعْمَلُوا عَلَىٰ مَكَانَتِكُمْ إِنِّي عَامِلٌ ۖ فَسَوْفَ تَعْلَمُونَ
ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ ಸಹ ಕಾರ್ಯವೆಸಗುತ್ತಿದ್ದೇನೆ. ಸದ್ಯದಲ್ಲೇ ನೀವು ಅರಿತುಕೊಳ್ಳುವಿರಿ.
40مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ
ಯಾರ ಮೇಲೆ ಅಪಮಾನಕರ ಯಾತನೆಯು ಬರಲಿದೆಯೆಂದು ಮತ್ತು ಯಾರ ಮೇಲೆ ಶಾಶ್ವತ ಯಾತನೆಯು ಎರಗಲಿದೆಯೆಂದು. (ನೀವು ಅರಿತುಕೊಳ್ಳುವಿರಿ)
41إِنَّا أَنزَلْنَا عَلَيْكَ الْكِتَابَ لِلنَّاسِ بِالْحَقِّ ۖ فَمَنِ اهْتَدَىٰ فَلِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنتَ عَلَيْهِم بِوَكِيلٍ
ಸಂದೇಶವಾಹಕರೇ, ಖಂಡಿತವಾಗಿಯೂ ನಾವು ಸಕಲ ಮಾನವರಿಗಾಗಿ ಸತ್ಯಪೂರ್ಣಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ. ಯಾರು ಸನ್ಮಾರ್ಗ ಪಡೆಯುತ್ತಾನೋ ಅದು ಅವನ ಹಿತಕ್ಕಾಗಿಯೇ ಆಗಿದೆ. ಮತ್ತು ಯಾರು ಮಾರ್ಗಭ್ರಷ್ಟನಾಗುತ್ತಾನೋ ಅವನ ಮಾರ್ಗಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಮೇಲ್ವಿಚಾರಕರೇನು ಅಲ್ಲ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
39ಆಯತ್

ಅನುವಾದ — ಅಜ್-ಜುಮರ್ 39

ಸೂರಾ ಅಜ್-ಜುಮರ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಓ ನನ್ನ ಜನಾಂಗದವರೇ, ನೀವು ನಿಮ್ಮ ನಿಲುವಿನ ಪ್ರಕಾರ ಕಾರ್ಯವೆಸಗಿರಿ. ನಾನೂ…

ಸೂರಾ ಆಯತ್ 39/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers