ಅಜ್-ಜುಮರ್ · 4/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
لَّوْ أَرَادَ اللَّهُ أَن يَتَّخِذَ وَلَدًا لَّاصْطَفَىٰ مِمَّا يَخْلُقُ مَا يَشَاءُ ۚ سُبْحَانَهُ ۖ هُوَ اللَّهُ الْوَاحِدُ الْقَهَّارُ ۝٤
Law araadal laahu aiyattakhiza waladal lastafaa mimmaa yakhluqu maa yashaaa`; Subhaanahoo Huwal laahul Waahidul Qahhaar
📖 ಕನ್ನಡ ಅರ್ಥ
ಅಲ್ಲಾಹನು ಯಾರನ್ನಾದರೂ ಪುತ್ರನನ್ನಾಗಿ ಮಾಡಿಕೊಳ್ಳಲು ಇಚ್ಛಿಸಿರುತ್ತಿದ್ದರೆ ಅವನು ಸೃಷ್ಟಿಸಿದವುಗಳಲ್ಲಿಂದ ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಿದ್ದನು. (ಆದರೆ) ಅವನು ಪರಮಪಾನನನು. ಅವನು ಏಕÉÊಕನೂ, ಸರ್ವರ ಮೇಲೆ ಪ್ರಾಬಲ್ಯವುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 2-6 — ಸೂರಾ ಅಜ್-ಜುಮರ್

2إِنَّا أَنزَلْنَا إِلَيْكَ الْكِتَابَ بِالْحَقِّ فَاعْبُدِ اللَّهَ مُخْلِصًا لَّهُ الدِّينَ
ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮ್ಮಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ನೀವು ಏಕನಿಷ್ಠರಾಗಿ, ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಆರಾಧಿಸಿರಿ.
3أَلَا لِلَّهِ الدِّينُ الْخَالِصُ ۚ وَالَّذِينَ اتَّخَذُوا مِن دُونِهِ أَوْلِيَاءَ مَا نَعْبُدُهُمْ إِلَّا لِيُقَرِّبُونَا إِلَى اللَّهِ زُلْفَىٰ إِنَّ اللَّهَ يَحْكُمُ بَيْنَهُمْ فِي مَا هُمْ فِيهِ يَخْتَلِفُونَ ۗ إِنَّ اللَّهَ لَا يَهْدِي مَنْ هُوَ كَاذِبٌ كَفَّارٌ
ಎಚ್ಚರಿಕೆ ಧರ್ಮವು ನಿಷ್ಕಳಂಕವಾಗಿ ಕೇವಲ ಅಲ್ಲಾಹನಿಗೇ ಮೀಸಲಾಗಿದೆ ಮತ್ತು ಯಾರು ಅವನ ಹೊರತು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುತ್ತಾರೋ ಅವರು ನಮ್ಮನ್ನು 'ಅಲ್ಲಾಹನ ಬಳಿ ನಿಕಟಗೊಳಿಸಲೆಂದು ಮಾತ್ರ ನಾವು ಅವರನ್ನು ಆರಾಧಿಸುತ್ತೇವೆ (ಎಂದು ಹೇಳುತ್ತಾರೆ). ಅವರು ಭಿನ್ನತೆ ತೋರುತ್ತಿದ್ದ ವಿಚಾರಗಳ ತೀರ್ಮಾನವನ್ನು ಅಲ್ಲಾಹನು ಮಾಡಲಿದ್ದಾನೆ. ನಿಶ್ಚಯವಾಗಿಯು ಸುಳ್ಳರೂ, ಕೃತಘ್ನರೂ ಆದವರನ್ನು ಅಲ್ಲಾಹನು ಸನ್ಮಾರ್ಗಕ್ಕೆ ಮುನ್ನಡೆಸುವುದಿಲ್ಲ.
4لَّوْ أَرَادَ اللَّهُ أَن يَتَّخِذَ وَلَدًا لَّاصْطَفَىٰ مِمَّا يَخْلُقُ مَا يَشَاءُ ۚ سُبْحَانَهُ ۖ هُوَ اللَّهُ الْوَاحِدُ الْقَهَّارُ
ಅಲ್ಲಾಹನು ಯಾರನ್ನಾದರೂ ಪುತ್ರನನ್ನಾಗಿ ಮಾಡಿಕೊಳ್ಳಲು ಇಚ್ಛಿಸಿರುತ್ತಿದ್ದರೆ ಅವನು ಸೃಷ್ಟಿಸಿದವುಗಳಲ್ಲಿಂದ ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಿದ್ದನು. (ಆದರೆ) ಅವನು ಪರಮಪಾನನನು. ಅವನು ಏಕÉÊಕನೂ, ಸರ್ವರ ಮೇಲೆ ಪ್ರಾಬಲ್ಯವುಳ್ಳವನಾಗಿದ್ದಾನೆ.
5خَلَقَ السَّمَاوَاتِ وَالْأَرْضَ بِالْحَقِّ ۖ يُكَوِّرُ اللَّيْلَ عَلَى النَّهَارِ وَيُكَوِّرُ النَّهَارَ عَلَى اللَّيْلِ ۖ وَسَخَّرَ الشَّمْسَ وَالْقَمَرَ ۖ كُلٌّ يَجْرِي لِأَجَلٍ مُّسَمًّى ۗ أَلَا هُوَ الْعَزِيزُ الْغَفَّارُ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತಾನೆ. ಅವನು ರಾತ್ರಿಯನ್ನು ಹಗಲಿನ ಮೇಲೆ ಹಾಗೂ ಹಗಲನ್ನುರಾತ್ರಿಯ ಮೇಲೆ ಸುತ್ತುತ್ತಾನೆ ಮತ್ತು ಸೂರ್ಯ ಹಾಗೂ ಚಂದ್ರರನ್ನು ನಿಯಂತ್ರಿಸುತ್ತಾನೆ. ಪ್ರತಿಯೊಂದೂ ಸಹ ಒಂದು ನಿಶ್ಚಿತ ಅವಧಿಯವರೆಗೆ ಸಂಚರಿಸುತ್ತಿರುತ್ತವೆ. ತಿಳಿಯಿರಿ! ಅವನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ.
6خَلَقَكُم مِّن نَّفْسٍ وَاحِدَةٍ ثُمَّ جَعَلَ مِنْهَا زَوْجَهَا وَأَنزَلَ لَكُم مِّنَ الْأَنْعَامِ ثَمَانِيَةَ أَزْوَاجٍ ۚ يَخْلُقُكُمْ فِي بُطُونِ أُمَّهَاتِكُمْ خَلْقًا مِّن بَعْدِ خَلْقٍ فِي ظُلُمَاتٍ ثَلَاثٍ ۚ ذَٰلِكُمُ اللَّهُ رَبُّكُمْ لَهُ الْمُلْكُ ۖ لَا إِلَٰهَ إِلَّا هُوَ ۖ فَأَنَّىٰ تُصْرَفُونَ
ಅವನು ನಿಮ್ಮೆಲ್ಲರನ್ನು ಒಂದೇ ಜೀವದಿಂದ ಸೃಷ್ಟಿಸಿರುವನು. ತರುವಾಯ ಅದರಿಂದ ಅದರ ಜೋಡಿಯನ್ನು ಉಂಟು ಮಾಡಿದನು ಹಾಗೂ ನಿಮಗಾಗಿ ಜಾನುವಾರುಗಳಿಂದ ಎಂಟು ವರ್ಗ ಗಂಡು ಹೆಣ್ಣುಗಳನ್ನು ಇಳಿಸಿರುವನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಹೊಟ್ಟೆಗಳಲ್ಲಿ ಒಂದು ಸೃಷ್ಟಿ ಹಂತದ ಬಳಿಕ ಮತ್ತೊಂದು ಸೃಷ್ಟಿ ಹಂತವನ್ನಾಗಿ ಮೂರು ಅಂಧಕಾರಗಳಲ್ಲಿ ಸೃಷ್ಟಿಸುವನು. ಅವನೇ ನಿಮ್ಮ ಪ್ರಭುವು ಅಲ್ಲಾಹನಾಗಿದ್ದಾನೆ. ಅಧಿಪತ್ಯವು ಅವನದೇ ಆಗಿರುವುದು. ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ಹಾಗಿದ್ದೂ ನೀವೆತ್ತ ಅಲೆದಾಡುತ್ತಿರುವಿರಿ?
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
4ಆಯತ್

ಅನುವಾದ — ಅಜ್-ಜುಮರ್ 4

ಸೂರಾ ಅಜ್-ಜುಮರ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಾರನ್ನಾದರೂ ಪುತ್ರನನ್ನಾಗಿ ಮಾಡಿಕೊಳ್ಳಲು ಇಚ್ಛಿಸಿರುತ್ತಿದ್ದರೆ ಅವನು ಸೃಷ್ಟಿಸಿದವುಗಳಲ್ಲಿಂದ ತಾನಿಚ್ಛಿಸಿದ್ದನ್ನು ಆರಿಸಿಕೊಳ್ಳುತ್ತಿದ್ದನು. (ಆದರೆ)…

ಸೂರಾ ಆಯತ್ 4/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers