ಅಜ್-ಜುಮರ್ · 42/75
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಮರ್
اللَّهُ يَتَوَفَّى الْأَنفُسَ حِينَ مَوْتِهَا وَالَّتِي لَمْ تَمُتْ فِي مَنَامِهَا ۖ فَيُمْسِكُ الَّتِي قَضَىٰ عَلَيْهَا الْمَوْتَ وَيُرْسِلُ الْأُخْرَىٰ إِلَىٰ أَجَلٍ مُّسَمًّى ۚ إِنَّ فِي ذَٰلِكَ لَآيَاتٍ لِّقَوْمٍ يَتَفَكَّرُونَ ۝٤٢
Allaahu yatawaffal anfusa heena mawtihaa wallatee lam tamut fee manaamihaa fa yumsikul latee qadaa `alaihal mawta wa yursilul ukhraaa ilaaa ajalim musammaa; inna fee zaalika la Aayaatil liqawmai yatafakkarron
📖 ಕನ್ನಡ ಅರ್ಥ
ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು ಅದರ ನಿದ್ರೆಯ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಅನಂತರ ಯಾವುದರ ಮೇಲೆ ಮರಣದ ಆದೇಶವು ನಿಶ್ಚಿತವಾಗಿದೆಯೋ ಅವುಗಳನ್ನು ತಡೆದಿರಿಸಿಕೊಳ್ಳುತ್ತಾನೆ ಹಾಗೂ ಉಳಿದವುಗಳನ್ನು ಒಂದು ನಿರ್ಧಿಷ್ಟಾವಧಿಯವರೆಗೆ ಬಿಟ್ಟು ಬಿಡುತ್ತಾನೆ. ನಿಸ್ಸಂದೇಹವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ಹಲವಾರು ದೃಷ್ಠಾಂತಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಜ್-ಜುಮರ್

40مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ
ಯಾರ ಮೇಲೆ ಅಪಮಾನಕರ ಯಾತನೆಯು ಬರಲಿದೆಯೆಂದು ಮತ್ತು ಯಾರ ಮೇಲೆ ಶಾಶ್ವತ ಯಾತನೆಯು ಎರಗಲಿದೆಯೆಂದು. (ನೀವು ಅರಿತುಕೊಳ್ಳುವಿರಿ)
41إِنَّا أَنزَلْنَا عَلَيْكَ الْكِتَابَ لِلنَّاسِ بِالْحَقِّ ۖ فَمَنِ اهْتَدَىٰ فَلِنَفْسِهِ ۖ وَمَن ضَلَّ فَإِنَّمَا يَضِلُّ عَلَيْهَا ۖ وَمَا أَنتَ عَلَيْهِم بِوَكِيلٍ
ಸಂದೇಶವಾಹಕರೇ, ಖಂಡಿತವಾಗಿಯೂ ನಾವು ಸಕಲ ಮಾನವರಿಗಾಗಿ ಸತ್ಯಪೂರ್ಣಗ್ರಂಥವನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ. ಯಾರು ಸನ್ಮಾರ್ಗ ಪಡೆಯುತ್ತಾನೋ ಅದು ಅವನ ಹಿತಕ್ಕಾಗಿಯೇ ಆಗಿದೆ. ಮತ್ತು ಯಾರು ಮಾರ್ಗಭ್ರಷ್ಟನಾಗುತ್ತಾನೋ ಅವನ ಮಾರ್ಗಭ್ರಷ್ಟತೆಯ ದೋಷವು ಅವನ ಮೇಲೆಯೇ ಇರುವುದು. ನೀವು ಅವರ ಮೇಲ್ವಿಚಾರಕರೇನು ಅಲ್ಲ.
42اللَّهُ يَتَوَفَّى الْأَنفُسَ حِينَ مَوْتِهَا وَالَّتِي لَمْ تَمُتْ فِي مَنَامِهَا ۖ فَيُمْسِكُ الَّتِي قَضَىٰ عَلَيْهَا الْمَوْتَ وَيُرْسِلُ الْأُخْرَىٰ إِلَىٰ أَجَلٍ مُّسَمًّى ۚ إِنَّ فِي ذَٰلِكَ لَآيَاتٍ لِّقَوْمٍ يَتَفَكَّرُونَ
ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು ಅದರ ನಿದ್ರೆಯ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಅನಂತರ ಯಾವುದರ ಮೇಲೆ ಮರಣದ ಆದೇಶವು ನಿಶ್ಚಿತವಾಗಿದೆಯೋ ಅವುಗಳನ್ನು ತಡೆದಿರಿಸಿಕೊಳ್ಳುತ್ತಾನೆ ಹಾಗೂ ಉಳಿದವುಗಳನ್ನು ಒಂದು ನಿರ್ಧಿಷ್ಟಾವಧಿಯವರೆಗೆ ಬಿಟ್ಟು ಬಿಡುತ್ತಾನೆ. ನಿಸ್ಸಂದೇಹವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ಹಲವಾರು ದೃಷ್ಠಾಂತಗಳಿವೆ.
43أَمِ اتَّخَذُوا مِن دُونِ اللَّهِ شُفَعَاءَ ۚ قُلْ أَوَلَوْ كَانُوا لَا يَمْلِكُونَ شَيْئًا وَلَا يَعْقِلُونَ
ಅವರು ಅಲ್ಲಾಹನ ಹೊರತು ಇತರರನ್ನು ತಮ್ಮ ಶಿಫಾರಸ್ಸುದಾರರನ್ನಾಗಿ ಮಾಡಿಕೊಂಡಿದ್ದಾರೆಯೇ? ಹೇಳಿರಿ: ಅವರು ಯಾವ ಅಧಿಕಾರವನ್ನು ಹೊಂದಿಲ್ಲದಿದÀ್ದರೂ ಮತ್ತು ಅವಿವೇಕಿಗಳಾಗಿದ್ದರೂ ಸರಿಯೇ?
44قُل لِّلَّهِ الشَّفَاعَةُ جَمِيعًا ۖ لَّهُ مُلْكُ السَّمَاوَاتِ وَالْأَرْضِ ۖ ثُمَّ إِلَيْهِ تُرْجَعُونَ
ಹೇಳಿರಿ: ಶಿಫಾರಸ್ಸು ಸಂಪೂರ್ಣವಾಗಿ ಅಲ್ಲಾಹನ ಅಧಿಕಾರದಲ್ಲಿದೆ. ಆಕಾಶಗಳ ಹಾಗೂ ಭೂಮಿಯ ಅಧಿಪತ್ಯವು ಅವನದ್ದಾಗಿರುವುದು. ನಂತರ ನೀವು ಅವನೆಡೆಗೆ ಮರಳಿಸಲಾಗುವಿರಿ.
ಅಜ್-ಜುಮರ್ಕುರಾನ್ ಸೂಚಿ
75ಆಯತ್
MeccanRevelation
42ಆಯತ್

ಅನುವಾದ — ಅಜ್-ಜುಮರ್ 42

ಸೂರಾ ಅಜ್-ಜುಮರ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಆತ್ಮಗಳನ್ನು ಅವುಗಳ ಮರಣದ ವೇಳೆಯಲ್ಲಿ ವಶಪಡಿಸಿಕೊಳ್ಳುತ್ತಾನೆ. ಮತ್ತು ಮರಣ ಹೊಂದದ ಆತ್ಮವನ್ನು…

ಸೂರಾ ಆಯತ್ 42/75 — ಸೂರಾ ಅಜ್-ಜುಮರ್ الزمر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಮರ್ ಆಲಿಸಿ, ಸೂರಾ ಅಜ್-ಜುಮರ್ ಅನುವಾದ, ಸೂರಾ ಅಜ್-ಜುಮರ್ mp3, ಸೂರಾ ಅಜ್-ಜುಮರ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers